ಶಿವಮೊಗ್ಗ | ನಿರ್ಮಿತಿ ಕೇಂದ್ರದ ನಿರ್ಲಕ್ಷ್ಯ; ಕ್ರಮ ಕೈಗೊಳ್ಳಲು ಮನವಿ

Date:

ಶಿವಮೊಗ್ಗದ ನಿರ್ಮಿತಿ ಕೇಂದ್ರಗಳು ಸಾರ್ವಜನಿಕ ಅನುದಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಈದಿನ ನಿನ್ನೆ (ಜು.31) “ಶಿವಮೊಗ್ಗ | ನಿರ್ಮಿತಿ ಕೇಂದ್ರವನ್ನು ಸ್ವಂತ ಉದ್ದಿಮೆ ಮಾಡಿಕೊಂಡರೇ ಅಧಿಕಾರಿಗಳು?” ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

- Advertisement -

“ಆರ್‌ಟಿಐ ಕಾಯ್ದೆಯಡಿಯಲ್ಲಿ ಮಾಹಿತಿಯನ್ನು ಯಾವಾಗಲೂ ಒದಗಿಸಲಾಗುತ್ತದೆ. ಇದರ ಬಗ್ಗೆ ಯಾವುದೇ ದೂರುಗಳಿದ್ದರೆ, ಮೇಲ್ಮನವಿ ಪ್ರಾಧಿಕಾರವು ಮೊದಲ ಪ್ರತಿವಾದಿಯು ಮಾಹಿತಿಯನ್ನು ನೀಡುವಂತೆ ಆದೇಶಿಸಬಹುದು. ಅರ್ಜಿದಾರರೂ ಕೂಡ ಆರ್‌ಟಿಐ ಕಾಯ್ದೆಯಡಿಯಲ್ಲಿ ಅಪ್ರಸ್ತುತ/ಅಸ್ಪಷ್ಟ ಮಾಹಿತಿ ಅಥವಾ ಯಾವುದೇ ವೈಯಕ್ತಿಕ ಮಾಹಿತಿಯನ್ನು ಕೇಳದಿರುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಈ ಲೇಖನದ ಶೀರ್ಷಿಕೆ ಮತ್ತು ವಿಷಯವು ದಾರಿತಪ್ಪಿಸುವಂತಿದೆ ಮತ್ತು ಯಾವುದೇ ವಿಷಯ ಅಥವಾ ಪುರಾವೆಗಳಿಲ್ಲದೆ ಅಧಿಕಾರಿಗಳನ್ನು ಆರೋಪಿಸುತ್ತದೆ” ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಆದರೆ ಅರ್ಜಿದಾರರು ಆರ್‌ಟಿಐ ಕಾಯ್ದೆಯಡಿಯಲ್ಲಿ ಕೇಳಿರುವ ಮಾಹಿತಿಯ ದಾಖಲೆಗಳನ್ನು ಒದಗಿಸಿರುತ್ತದೆ. ಕಾಯ್ದೆಯಡಿಯಲ್ಲಿ ಕೇಳಬಹುದಾದ ಮಾಹಿತಿಗಳನ್ನೇ ಕೇಳಿದ್ದರೂ ನಿರ್ಮಿತಿ ಕೇಂದ್ರವು ಕುಂಟು ನೆಪ ಹೇಳಿಕೊಂಡು ಮಾಹಿತಿ ಒದಗಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಅವರು ಆರೋಪಿಸಿದೆ. ಅದರ ದಾಖಲೆಗಳನ್ನೂ ಒದಗಿಸಿದೆ.

“ಇತ್ತೀಚೆಗೆ ಮಾಹಿತಿ ಆಯೋಗ ರುದ್ರಣ್ಣ ಹರ್ತಿಕೋಟಿ ಪೀಠವು ನಿರ್ಮಿತಿ ಕೇಂದ್ರದ ಶಿವಮೊಗ್ಗ ಇದರ ಪ್ರಕರಣವೊಂದರ ತೀರ್ಪಿನಲ್ಲಿ ಕಲಂ ೪ ರಡಿ ಎಲ್ಲ ದಸ್ತಾವೇಜುಗಳನ್ನು ಅಂದರೆ ಸೆಕ್ಷನ್ 4(1)(a) 4(1)(b) ರಡಿ ಅರವತ್ತು ದಿವಸಗಳೊಳಗೆ ಪ್ರಕಟಿಸಬೇಕೆಂದು ಆದೇಶಿಸಿತು. ಇದೀಗ ಅರವತ್ತು ದಿವಸಗಳು ಕಳೆದಿದ್ದು ನಿರ್ಮಿತಿ ಕೇಂದ್ರ ಪ್ರಕಟಣೆಯ ನಿರೀಕ್ಷೆಯಲ್ಲಿ ಅರ್ಜಿದಾರರಿದ್ದು. ಒಂದು ವೇಳೆ ಪ್ರಕಟಿಸದಿದ್ದರೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಾರೆ. ಮುಂದುವರೆದು ಕಲಂ ೪ ಅನ್ನು ಅನುಸರಿಸದೆ ಇದ್ದರೆ ಕಾನೂನು ಹೋರಾಟ ಮಾಡುವುದಾಗಿ ಅರ್ಜಿದಾರರು ತಿಳಿಸಿರುತ್ತಾರೆ”

ಈ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಉಲ್ಲಂಘನೆ ಮಾಡುತ್ತಿರುವ ನಿರ್ಮಿತಿ ಕೇಂದ್ರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...