ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ನೂತನ ಸಾರಥಿ

Date:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಹಿರಿಯ ರಾಜಕಾರಣಿ ಬಿಪಿ ರಾಮಚಂದ್ರ ಇವರ ಪುತ್ರಿ ಶ್ರೀಮತಿ ಶ್ವೇತಾ ಬಂಡಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ.

- Advertisement -

ಎಂಕಾಂ ಪದವೀಧರೆಯಾಗಿ ಅಗಿದ್ದ ಶ್ವೇತಾ ಬಂಡಿ ಅವರು ಜಿಪಂ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...
1001954487

ಒಟ್ಟು 20 ಜನರಿಗೆ ಎಐಸಿಸಿಯು ಅವರ ಸೇವೆಯನ್ನ ಗುರುತಿಸಿ ಅಧ್ಯಕ್ಷೆ, ಉಅಧ್ಯಕ್ಷ ಮತ್ತು ಕಾರ್ಯದರ್ಶಿ, ಸ್ಥಾನವನ್ನ ನೀಡಿದೆ. ಶ್ವೇತಾ ಬಂದಿಯವರನ್ನ ಜಿಲ್ಲಾ ಕಾಂಗ್ರೆಸ್ ಮಹಿಳ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

ಶ್ವೇತಾ ಬಂಡಿಯವರು ಖ್ಯಾತ ವಕೀಲ ಭರತ್ ಎಂ ಅವರ ಪತ್ನಿ ಆಗಿದ್ದಾರೆ.

ಈ ಸ್ಥಾನಕ್ಕೆ ಈ ಹಿಂದ ಅನಿತಾ ಕುಮಾರಿಯವರು ಅಧ್ಯಕ್ಷರಾಗಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...