ಶಿವಮೊಗ್ಗ | 6200 ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ ಅಧಿಕಾರಿಗಳು

Date:

ಶಿವಮೊಗ್ಗ, ಆದಾಯ ತೆರಿಗೆ (ಐಟಿ) ಇಲಾಖೆಗೆ ಸಲ್ಲಿಸಿದ ರಿಟರ್ನ್ಸ್ ಮಾಹಿತಿ ಮತ್ತು ಜಿಎಸ್‌ಟಿ ಪಾವತಿ ದಾಖಲೆಗಳನ್ನು ಆಧರಿಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ದೊಡ್ಡಮಟ್ಟದ ಬಿಪಿಎಲ್‌ ಕಾರ್ಡ್‌ ಶುದ್ಧೀಕರಣ ಅಭಿಯಾನ ನಡೆಸಿದೆ.ಈ ಅಭಿಯಾನದಲ್ಲಿ ಅಕ್ಟೋಬರ್ ತಿಂಗಳೊಂದರಲ್ಲೇ ಬರೋಬ್ಬರಿ 6,200 ಅನರ್ಹ ಬಿಪಿಎಲ್‌ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ರದ್ದುಗೊಳಿಸಲಾಗಿದೆ.

- Advertisement -

ಅನರ್ಹವೆಂದು ಕಂಡುಬಂದ ಈ ಎಲ್ಲಾ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ.ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್‌ ಕಾರ್ಡ್‌ದಾರರ ಪತ್ತೆ ಕಾರ್ಯ ತೀವ್ರಗೊಂಡಿದ್ದು, ಬ್ಯಾಂಕ್‌ ಖಾತೆಗೆ ಜೋಡಣೆಯಾದ ಆಧಾರ್ ಸಂಖ್ಯೆ ಮತ್ತು ಐಟಿ ರಿಟರ್ನ್ಸ್‌ ಪ್ರತಿ ಪ್ರಮುಖ ಪಾತ್ರ ವಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದರ ಜೊತೆಗೆ, 25 ಲಕ್ಷಕ್ಕೂ ಅಧಿಕ ಮೊತ್ತದ ಜಿಎಸ್‌ಟಿ ಪಾವತಿಸಿರುವ 50ಕ್ಕೂ ಹೆಚ್ಚು ವಹಿವಾಟುದಾರರ ಬಿಪಿಎಲ್‌ ಕಾರ್ಡ್‌ಗಳನ್ನು ಸಹ ರದ್ದುಪಡಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 3.80 ಲಕ್ಷ ಬಿಪಿಎಲ್‌ ಕುಟುಂಬಗಳಿದ್ದು, ಅನರ್ಹರ ಪತ್ತೆ ಪ್ರಕ್ರಿಯೆ ನಿರಂತರವಾಗಿ ಮುಂದುವರೆಯಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...