ಶಿವಮೊಗ್ಗ | ಅಕ್ರಮ ಮರಳುಗಾರಿಕೆ ಮೇಲೆ ಅಧಿಕಾರಿಗಳ ದಾಳಿ; 50 ಟನ್ ಮರಳು ವಶಕ್ಕೆ

Date:

ಶಿವಮೊಗ್ಗ ತಾಲೂಕಿನ ಹೊಳಲೂರು ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ತಹಶೀಲ್ದಾರ್ ವಿ ಎಸ್ ರಾಜೀವ್ ನೇತೃತ್ವದಲ್ಲಿ ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸುಮಾರು 50 ಟನ್ ಮರಳು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಕೆಲವು ಸಲಕರಣೆಗಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಸಾರ್ವಜನಿಕರ ದೂರಿನ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಅಕ್ರಮ ಮರಳು ದಂಧೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಹೀಗೆ ಮರಳು ಗಣಿಗಾರಿಕೆ ಮುಂದುವರೆದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಕ್ರಮ‌ ಮರಳುಗಾರಿಕೆಗೆ ಬಳಸಿದಂತಹ ಕೆಲವೊಂದು ಸಲಕರಣೆಗಳನ್ನು ವಶಕ್ಕೆ ಪಡೆದು ಪೊಲೀಸ್ ಇಲಾಖೆಗೆ ಹಸ್ತಾಂತರಿಸಿ ಈ ಕೂಡಲೇ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ಶಿವಮೊಗ್ಗ | ಕಾನೂನು ತಿಳಿವಳಿಕೆ ಸುಗಮ ಬದುಕಿಗೆ ದಾರಿ: ನ್ಯಾ. ಸಂತೋಷ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...