ಶಿವಮೊಗ್ಗ | ಆ.3ರಂದು ; ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ : ಸಿ.ಎಸ್. ಷಡಾಕ್ಷರಿ

Date:

ಶಿವಮೊಗ್ಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಮತ್ತು ಜಿಲ್ಲಾ ಸಂಘ ಸೇರಿ ಜಿಲ್ಲಾ ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ-2025ನ್ನು ಆ. 3ರಂದು ಹಮ್ಮಿಕೊಂಡಿವೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, 3 ರ ಭಾನುವಾರ ಸಂಜೆ 4 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

- Advertisement -

ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನಡೆಸುವರು.ಪ್ರತಿಭಾ ಪುರಸ್ಕಾರವನ್ನು ಸಂಸದ ಬಿ.ವೈ. ರಾಘವೇಂದ್ರ ನೀಡುವರು.ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಶಾರದಾ ಪೂರ್ಯಾ ನಾಯ್ಕ ಅತಿಥಿಯಾಗಿರುವರು ಎಂದರು.ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಪ್ರೇರಣಾ‌ ನುಡಿಯನ್ನಾಡಲು ಟಿವಿ 9ನ ಚೀಫ್ ಆಂಕರ್ ರಂಗನಾಥ ಭಾರದ್ವಾಜ್ ಆಗಮಿಸುವರು. ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್ ಉಪಸ್ಥಿತರಿರುವರು ಎಂದರು.

ಎಂಎಲ್ಸಿಗಳಾದ ಡಿ.ಎಸ್ ಅರುಣ್, ಬಲ್ಕಿಶ್ ಬಾನು, ಡಾ!! ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಸಿಇಒ ಹೇಮಂತ್, ಎಸ್ ಪಿ ಮಿಥುನ್ ಕುಮಾರ್, ವಿವಿಧ ನಿಗಮ‌ ಮಂಡಳಿಗಳ ಅಧ್ಯಕ್ಷರು ಆಗಮಿಸುವರೆಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಪಶು ವೈದ್ಯರ ಖಾಲಿ ಹುದ್ದೆ ಭರ್ತಿಗೆ ರೈತಸಂಘ ಆಗ್ರಹ

ಪಶು ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ...

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...