ಶಿವಮೊಗ್ಗ | ಯಶವಂತಪುರ-ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

Date:

ಶಿವಮೊಗ್ಗದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25, 2025 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ.

- Advertisement -

ಮಾರ್ಗಮಧ್ಯೆ, ಈ ರೈಲು ತುಮಕೂರು (11:18/11:20 PM), ತಿಪಟೂರು (00:13/00:15 AM), ಅರಸೀಕೆರೆ (00:33/00:38 AM), ಬೀರೂರು (01:13/01:15 AM), ತರೀಕೆರೆ (01:43/01:45 AM), ಭದ್ರಾವತಿ (02:00/02:02 AM), ಶಿವಮೊಗ್ಗ ಟೌನ್ (02:20/02:25 AM), ಆನಂದಪುರಂ (03:10/03:12 AM) ಮತ್ತು ಸಾಗರ ಜಂಬಗಾರು (03:35/03:37 AM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಾಪಸ್ ಬರುವಾಗ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 26, 2025 ರಂದು ಬೆಳಿಗ್ಗೆ 08:15 ಗಂಟೆಗೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ಸಾಗರ ಜಂಬಗಾರು (08:30/08:32 AM), ಆನಂದಪುರಂ (09:00/09:02 AM), ಶಿವಮೊಗ್ಗ ಟೌನ್ (09:45/09:50 AM), ಭದ್ರಾವತಿ (10:15/10:17 AM), ತರೀಕೆರೆ (10:30/10:32 AM), ಬೀರೂರು (11:00/11:02 AM), ಅರಸೀಕೆರೆ (12:00/12:10 PM), ತಿಪಟೂರು (12:28/12:30 PM) ಮತ್ತು ತುಮಕೂರು (03:18/03:20 PM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 01 ಎಸಿ ಟು ಟೈರ್, 02 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...