ಶಿವಮೊಗ್ಗ | ಪತ್ರಿಕಾ ವಿತರಕರ ಸಮ್ಮೇಳನ ಯಶಸ್ವಿಗೆ ಭಾಗಿಯಾಗಿ : ಎನ್. ಮಾಲತೇಶ್

Date:

Advertisements

ಶಿವಮೊಗ್ಗ, ಮೈಸೂರಿನಲ್ಲಿ ನಡೆಯುವ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ 5 ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನಕ್ಕೆ ಪತ್ರಿಕಾ ವಿತರಕರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆ ಭಾಗವಹಿಸುವಂತೆ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟ ಅಧ್ಯಕ್ಷರಾದ ಮಾಲತೇಶ್ ಕರೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಕಾರ್ಯಕ್ರಮ 27-08-2025ರ ಬೆಳಿಗ್ಗೆ 8 ಗಂಟೆಗೆ ಮುಂಜಾನೆ ಮುಕ್ತ ವಿಶ್ವ ವಿದ್ಯಾನಿಲಯದ ಮುಂಭಾಗದಲ್ಲಿರುವ ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು ನಂತರ ಉಪಹಾರ 9:30ರಿಂದ ನೋಂದಣಿ ಕಾರ್ಯಕ್ರಮ 11:30ಕ್ಕೆ ಉದ್ಘಾಟನೆ 1 ಗಂಟೆಗೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಿರಿಯರಿಗೆ ಗೌರವ ಸಮರ್ಪ ಣೆ 2:30 ಕ್ಕೆ ಭೋಜನ 3:00ಗೆ ಸಮಾರೋಪ ಸಮಾರಂಭ ಕಾರ್ಯಕ್ರಮದ ಸ್ಥಳವು ಮುಕ್ತ ವಿಶ್ವವಿದ್ಯಾನಿಲಯ ಘಟಿಕೋತ್ಸವ ಭವನ ಹುಣಸೂರು ರಸ್ತೆಯಲ್ಲಿ ಆಯೋಜಿಸಲಾಗಿದೆ .

ಮೈಸೂರುನಲ್ಲಿ ನಡೆಯಲಿದೆ ನಮ್ಮ ಎಲ್ಲಾ ಪತ್ರಿಕಾ ಸಂಸ್ಥೆಗಳ ಮಾಲೀಕರಿಗೂ ಸಂಪಾದಕರಿಗೂ ಪ್ರಸಾರರಂಗ ವಿಭಾಗ ಅಧಿಕಾರಿಗಳಿಗೂ ರಾಜಕೀಯ ಗಣ್ಯರು ಹಾಗೂ ನಗರ ಜಿಲ್ಲಾ ತಾಲೂಕು ಸಂಘಟನೆಗಳಿಗೆ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ದಿನಪತ್ರಿಕ ವಿತರಕರಿಗೆ ಏಜೆಂಟರಿಗೆ ಪತ್ರಿಕೆ ಹಂಚುವ ಹುಡುಗರು ಈ ಕಾರ್ಯ ಕ್ರಮದಲ್ಲಿ ಭಾಗವಹಿಸಲಿದ್ದಾರೆ.

Advertisements

ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾರು ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ರಾಮು,ಜಿ, ಹರ್ಷ, ಅಜಿದ್ ಉಲ್ಲಾ, ಯುವರಾಜ್, ಉಮೇಶ್, ಮಂಜುನಾಥ್, ಯೋಗೇಶ್, ಶ್ರೀಧರ್, ಮೂಲ ಸಾಬ್, ದುರ್ಗೋಜಿ, ಪ್ರಾಣೇಶ್, ಜಗದೀಶ್, ಪ್ರವೀಣ್, ಸುರೇಶ್, ಗಣೇಶ್, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್‌ಐಟಿ ಶೋಧ

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ...

ಉಡುಪಿ | ಕಾರ್ಕಳದಲ್ಲಿ ವ್ಯಕ್ತಿಯ ಕೊಲೆ, ಪೊಲೀಸರಿಂದ ‌ಪರಿಶೀಲನೆ

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ...

ಶಿವಮೊಗ್ಗ | ಜಿಲ್ಲಾಧಿಕಾರಿಗಳಿಂದ, ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಜಾಗೃತಿ ಅಭಿಯಾನದ ಪೋಸ್ಟರ್ ಬಿಡುಗಡೆ

ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು....

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ...

Download Eedina App Android / iOS

X