ಶಿವಮೊಗ್ಗ | ಕಾರಿನಿಂದ ಹೊರಗೆಳೆದು ವೈದ್ಯನಿಗೆ ಥಳಿಸಿದ ಜನ

Date:

Advertisements

ಶಿವಮೊಗ್ಗ, ನೆನ್ನೆ ದಿವಸ ಡಿಕ್ಕಿ ಹೊಡೆದು ಬೈಕ್‌ನ್ನು ಎಳೆದೊಯ್ದ ಕಾರು ತಡೆದು, ವೈದ್ಯರೊಬ್ಬರನ್ನು ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಿವಮೊಗ್ಗದ ಸವಳಂಗ ರಸ್ತೆಯ ಕಮಲಾ ನರ್ಸಿಂಗ್‌ ಹೋಂ ಮುಂಭಾಗ ಘಟನೆ ಸಂಭವಿಸಿದೆ.ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿದೆ.

ಅಡಿಗೆ ಸಿಲುಕಿದ್ದ ಎಲೆಕ್ಟ್ರಿಕ್‌ ಬೈಕ್‌ ಅನ್ನು ಕಾರು ಸ್ವಲ್ಪ ದೂರದ ತನಕ ಎಳೆದೊಯ್ದಿದೆ. ಅಡ್ಡಾದಿಡ್ಡಿ ಚಲಿಸಿದ ಕಾರು ಕಮಲಾ ನರ್ಸಿಂಗ್‌ ಹೊಂ ಮುಂಭಾಗ ಡಿವೈಡರ್‌ಗೆ ಡಿಕ್ಕಿಯಾಗಿ ನಿಂತಿದೆ ಎಂದು ಆರೋಪಿಸಲಾಗಿದೆ.

Advertisements

ಈ ಸಂದರ್ಭ ರೊಚ್ಚಿಗೆದ್ದ ಸಾರ್ವಜನಿಕರು ಕಾರು ಚಲಾಯಿಸುತ್ತಿದ್ದ ವೈದ್ಯರಿಗೆ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾರಿನ ಬಾನೆಟ್‌ ಮೇಲೆ ಹತ್ತಿ ಒದ್ದು ಗಾಜು ಪುಡಿಗಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪೂರ್ವ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆಯಲ್ಲಿ ಪ್ರವಾಹ : ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಬೀದರ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿ ಹಾಗೂ ಮಾಂಜ್ರಾ ನದಿ ಮತ್ತು ಕಾರಂಜಾ...

ಉಡುಪಿ | ಜನಸಾಮಾನ್ಯರ ಆರೋಗ್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯ : ಪಿ.ವಿ ಭಂಡಾರಿ

ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ...

ವಿಜಯಪುರ | ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು

ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ತಿಂಗಳುಗಳು ಕಳೆದರೂ ಅತಿಥಿ ಉಪನ್ಯಾಕರ ನೇಮಕಾತಿ...

ಉಡುಪಿ | ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ...

Download Eedina App Android / iOS

X