ಶಿವಮೊಗ್ಗ | ಭದ್ರಾವತಿ ಗಾಂಜಾ ಪೆಡ್ಲೆರ್ ನಸ್ರು ಮೇಲೆ ಪೊಲೀಸರ ಫೈರಿಂಗ್

Date:

ಶಿವಮೊಗ್ಗ ಪೊಲೀಸರು ಭದ್ರಾವತಿ ತಾಲ್ಲೂಕುನಲ್ಲಿ ಮತ್ತೊಂದು ಪೊಲೀಸ್ ಫೈರ್ ನಡೆಸಿದ್ದು, ಆರೋಪಿಯೊಬನ್ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಂಜಾ ಪೆಡ್ಲರ್​ ನಜ್ರುಲ್ಲಾನನ್ನು ಹಿಡಿಯಲು ಹೋಗಿದ್ದ ಪಿಎಸ್​ಐ ಚಂದ್ರಶೇಖರ್ ಆ್ಯಂಡ್ ಟೀಂ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

- Advertisement -

ನಸ್ರುಲ್ಲಾ ಅಲಿಯಾಸ್ ನಸ್ರು ಎಂಬ 21 ವರ್ಷದ ಪೆಡ್ಲರ್​ ಗುಂಡೇಟು ತಿಂದ ಆರೋಪಿ. ಈತನ ಭದ್ರಾವತಿಯ ಅನ್ವರ್ ಕಾಲೋನಿ ನಿವಾಸಿ. ಐದು ಕೇಸ್​ಗಳಲ್ಲಿ ಬೇಕಾಗಿದ್ದ ಈ ಆರೋಪಿಯನ್ನು ಹಿಡಿಯಲು ಹೋಗಿದ್ದ ಪೊಲೀಸರ ಮೇಲೆ ನಸ್ರು ಹಲ್ಲೆ ಮಾಡಿದ್ದಾನೆ. ಹೀಗಾಗಿ ಪೊಲೀಸರು ಕಾಲಿಗೆ ಗುಂಡೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇನ್ನೂ ನಿನ್ನೆ ದಿನ ಓಲ್ಡ್ ಟೌನ್​ ಪೊಲೀಸ್ ಠಾಣೆ ಪೊಲೀಸರು ಸುಮಾರು 1.4 ಕೆಜಿ ಗಾಂಜಾದ ಜೊತೆಗೆ ನಾಲ್ವರು ಆರೋಪಿಗಳನ್ನು ಹಿಡಿದಿದ್ದರು. ಈ ವೇಳೆ ನಸ್ರು ಎಸ್ಕೇಪ್ ಆಗಿದ್ದ. ಇವತ್ತು ಮುಂಜಾನೆ ಓಲ್ಡ್​ ಟೌನ್​ ಪೊಲೀಸರು, ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಡಗಿದ್ದ ನಸ್ರುಗಾಗಿ ಟ್ರ್ಯಾಪ್​ ರೂಪಿಸಿದ್ದರು.

ಅದರಂತೆ ಆರೋಪಿಯನ್ನು ಇನ್ನೇನು ಹಿಡಿಯಬೇಕು ಎನ್ನುವಷ್ಟರಲ್ಲಿ ನಸ್ರು ಕಂಟ್ರಿಮೇಡ್ ಪಿಸ್ತೂಲ್​ ಹಾಗೂ ಡ್ರ್ಯಾಗರ್​ನಿಂದ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ್ದಾನೆ. ಈ ವೇಳೆ ಮೌನೇಶ್ ಎಂಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಆರೋಪಿ ಕಂಟ್ರಿಮೇಡ್ ಪಿಸ್ತೂಲ್​ ಬಳಸುತ್ತಿದ್ದಂತೆ ಓಲ್ಡ್ ಟೌನ್​ ಪೊಲೀಸ್ ಠಾಣೆಯ ಪಿಎಸ್​ಐ ಚಂದ್ರಶೇಖರ್ ಬುಲೆಟ್ ಫೈರ್ ಮಾಡಿ ಆರೋಪಿಯನ್ನು ಹಿಡಿದಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ವಾಟ್ಸಾಪ್ ಸಂದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...