ಶಿವಮೊಗ್ಗ | ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ : ಎಸ್ಪಿಯಿಂದ ಮೆಚ್ಚುಗೆ

Date:

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ಕೋಟೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಂಜುನಾಥ್ ಸಿ ಗಾಂಧಿಬಜಾರ್ ರಸ್ತೆಯಲ್ಲಿ ರಾತ್ರಿ ವೇಳೆ ಕರ್ತವ್ಯ ಮುಗಿಸಿ ಮನೆಗೆ ಹೋಗುವ ವೇಳೆ ರಸ್ತೆ ಬದಿಯಲ್ಲಿ ಬಿದ್ದ ಪರ್ಸ್ ಗಮನಿಸಿ, ಪರ್ಸ್ ಕಳೆದು ಕೊಂಡವರನ್ನು ಪತ್ತೆ ಹಚ್ಚಿ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

- Advertisement -
1002041645

ಶಿವಮೊಗ್ಗದ ಕೋರ್ಪಲಯ್ಯ ಕೇರಿಯ ವೆಂಕಟೇಶ್ ಎಂಬ ಕಲಾವಿದರು ತಮ್ಮ ಪರ್ಸನ್ನು ಕಳೆದುಕೊಂಡಿದ್ದರು. ಪರ್ಸ್ ಕಳೆದುಕೊಂಡಿದ್ದ ವೆಂಕಟೇಶ್ ಎಂಬುವವರು ಪೋಲಿಸರ ಪ್ರಾಮಾಣಿಕತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂಬಂಧ ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ಸಿಬ್ಬಂದಿಯ ಪ್ರಾಮಾಣಿಕತೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...