ಶಿವಮೊಗ್ಗ | ಲಾಡ್ಜ್-ಹೋಂ ಸ್ಟೇಗಳಿಗೆ ಪೊಲೀಸರ ಭೇಟಿ , ಪರಿಶೀಲನೆ

Date:

ಶಿವಮೊಗ್ಗ, ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿಕಾರಿಯಪ್ಪ ಎಸ್. ರಮೇಶ್ ಕುಮಾರ್, ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಜಿಲ್ಲೆಯದ್ಯಂತ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರವರ ನೇತೃತ್ವದಲ್ಲಿ ಸಿಬ್ಬಂಧಿಗಳ ತಂಡವು ಆಯಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ಲಾಡ್ಜ್, ಪೇಯಿಂಗ್ ಗೆಸ್ಟ್ ಮತ್ತು ಹೋಂ ಸ್ಟೇಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

- Advertisement -
1002087231

ತಪಾಸಣೆಯ ಸಂದರ್ಭದಲ್ಲಿ ಲಾಡ್ಜ್, ಪಿ.ಜಿ. ಮತ್ತು ಹೋಂ ಸ್ಟೇಗಳಿಗೆ ಬಂದು ತಂಗಿರುವ ಗ್ರಾಹಕರ ಮಾಹಿತಿಯನ್ನು ರಿಜಿಸ್ಟರ್‌ನಲ್ಲಿ ನಮೂದು ಮಾಡಿರುವುದನ್ನು ಮತ್ತು ಲಾಡ್ಜ್ ಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವ ಬಗ್ಗೆ ಹಾಗೂ ಅವುಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಸುತ್ತಿರುವ ಬಗ್ಗೆ ಹಾಗೂ ವಿಶೇಷವಾಗಿ ಕಳೆದ 15 ದಿನಗಳಲ್ಲಿ ಬಂದು ತಂಗಿದ್ದ ಗ್ರಾಹಕರ ಮಾಹಿತಿಯನ್ನು ಪರಿಶೀಲನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆನಂತರ ಲಾಡ್ಜ್, ಪಿಜಿ ಮತ್ತು ಹೋಂ ಸ್ಟೇಗಳ ವ್ಯವಸ್ಥಾಪಕರಿಗೆ ತಂಗಲು ಬರುವ ಗ್ರಾಹಕರುಗಳ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಸೇರಿದತೆ ಸಂಪೂರ್ಣ ಮಾಹಿತಿಯನ್ನು ಪಡೆದು ರಿಜಿಸ್ಟರ್ ನಲ್ಲಿ ನಮೂದು ಮಾಡಲು, ಗ್ರಾಹಕರು ನೀಡುವ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿ ಅವರದ್ದೇ ಮೊಬೈಲ್ ನಂಬರ್ ಎಂದು ಖಚಿತ ಪಡಿಸಿಕೊಳ್ಳಲು, ಗ್ರಾಹಕರ ಐಡಿ ಕಾರ್ಡ್ ನ ಜೆರಾಕ್ಸ್ ಪ್ರತಿಯನ್ನು ಪಡೆಯಲು, ಲಾಡ್ಜ್ ಗೆ ಬರುವ ಗ್ರಾಹಕರ ತಂಗುವ ಉದ್ದೇಶವನ್ನು ಕೇಳಿ ಪಡೆದು ರಿಜಿಸ್ಟರ್ ನಲ್ಲಿ ನೋಂದಾಯಿಸಲು ಸೂಚನೆ ನೀಡಿದ್ದಾರೆ.

1002082464

ಒಂದುವೇಳೆ ಗ್ರಾಹಕರ ಬಗ್ಗೆ ಯಾವುದೇ ಅನುಮಾನ ಕಂಡು ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...