ಶಿವಮೊಗ್ಗ | ಜು.26ರಂದು ಪತ್ರಿಕಾ ದಿನಾಚರಣೆ: ಸಾಧಕ ಪತ್ರಕರ್ತರಿಗೆ ಸನ್ಮಾನ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ,ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಸಾಧಕ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 26ರ ಶನಿವಾರದಂದು ಸರಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗದ ಪತ್ರಕರ್ತರ ಸಂಘದ ನಿರ್ದೇಶಕರಾದ ಸದಸ್ಯರಾದ ಎನ್ ರವಿಕುಮಾರ್ ತಿಳಿಸಿದರು.

- Advertisement -

ಶಿವಮೊಗ್ಗ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನೆಯನ್ನು ಸಂಸದ ಬಿ. ವೈ. ರಾಘವೇಂದ್ರ ನಡೆಸಲಿದ್ದಾರೆ. ದಿಕ್ಸೂಚಿ ಉಪನ್ಯಾಸವನ್ನು ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ನೆರವೇರಿಸುವರು. ಸಾಧಕ ಪತ್ರಕರ್ತರಿಗೆ ಸನ್ಮಾನ ನಡೆಯಲಿದ್ದು, ಇದರಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ಕೂಡ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯ ಮೂಲಕ ಉದ್ಯೋಗ ಸೃಷ್ಟಿಸಬಹುದು: ಸಚಿವ ಎನ್ ಚೆಲುವರಾಯಸ್ವಾಮಿ

ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಕೆ. ವಿ. ಶಿವಕುಮಾ‌ರ್ ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಕ್ಷರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಸಿ. ಎಸ್. ಚಂದ್ರಭೂಪಾಲ್, ಶಿವಮೊಗ್ಗ ಜಿಲ್ಲಾ ವಾರ್ತಾಧಿಕಾರಿಗಳಾದ ಆರ್. ಮಾರುತಿ, ಭಂಡಿಗಡಿ ನಂಜುಂಡಪ್ಪ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಹುಮಾಯೂನ್ ಹರ್ಲಾಪುರ ಮತ್ತು ಸಂಗಡಿಗರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಾದ ಸಂಘದ ವೈದ್ಯನಾಥ್, ಸೋಮನಾಥ್, ಅರುಣ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...