ಶಿವಮೊಗ್ಗ | ರಂಜಾನ್ ಸಂಭ್ರಮ; ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Date:

ಇಂದು ದೇಶಾದ್ಯಂತ ಪವಿತ್ರ ರಂಜಾನ್‌ ಹಬ್ಬವನ್ನು ಆಚರಣೆ ಹಿನ್ನೆಲೆ ಶಿವಮೊಗ್ಗದ ಮುಸ್ಲಿಂ ಬಾಂಧವರು ಇಂದು ಈದ್ಗಾ ಮೈದಾನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

- Advertisement -
1001417138

ಪರಸ್ಪರ ಆಲಿಂಗನ ಮಾಡಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನ ಕೋರಿದರು. ಬೆಳಗ್ಗೆ 9 ಗಂಟೆಗೆ ಆರಂಭಿಸಿ ಸುಮಾರು 30 ನಿಮಿಷಗಳವರೆಗೆ ಪ್ರಾರ್ಥನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1001417142

ಈದ್ದಾ ಮೈದಾನ, ಹಾಗೂ ಇತರೆ ಪ್ರಾರ್ಥನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಆಚರಣೆ ಮಾಡಲಾಯಿತು.

1001417143

ಈ ವೇಳೆ ಸಂಚಾರದಲ್ಲಿ ಯಾವುದೇ ಅಡಚಣೆಯಾಗದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದರು.

ಇದನ್ನೂ ಓದಿ: ಶಿವಮೊಗ್ಗ | ಪಿಎಸ್‌ಐ ತಿರುಮಲೇಶ್ ಕಾರ್ಯ ವೈಖರಿಗೆ ಜನರ ಮೆಚ್ಚುಗೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...