ಶಿವಮೊಗ್ಗ | ಸಂದೀಪ ಆರ್ ಗೆ : ಪಿಎಚ್.ಡಿ ಡಾಕ್ಟರೇಟ್

Date:

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಪ್ರಗತಿಪರ ರೈತ ಶ್ರೀಮತಿ ನಾಗರತ್ನಮ್ಮ ಹಾಗೂ ಶ್ರೀ ರೇವಣಸಿದ್ದಪ್ಪ ಕೆ.ಜಿ. ದಂಪತಿಗಳ ಪುತ್ರರಾದ ಸಂದೀಪ ಆರ್. ಅವರು ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಶಿವಮೊಗ್ಗ ಇವರು ನೀಡುವ ಡಾಕ್ಟರೇಟ್ (ಪಿ.ಎಚ್.ಡಿ) ಪದವಿಗೆ ಪಾತ್ರರಾಗಿದ್ದಾರೆ.

- Advertisement -

‘ಪಂಚಮಸಾಲಿ ಸಮುದಾಯದ ಒಂದು ಸಮಾಜಶಾಸ್ತ್ರ ಅಧ್ಯಯನ’ ಎಂಬ ವಿಷಯದ ಮೇಲೆ ನಡೆಸಿದ ಸಂಶೋಧನೆಗೆ ಅವರು ಈ ಪದವಿ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂಶೋಧನೆಗೆ ಸಹ್ಯಾದ್ರಿ ಕಲಾ ಕಾಲೇಜು, ಶಿವಮೊಗ್ಗದ ಪ್ರಾಧ್ಯಾಪಕರಾದ ಪ್ರೊ. ಎಂ. ಪೂರ್ವಾಚಾರ್ ಅವರ ಮಾರ್ಗದರ್ಶನ ದೊರೆದಿದೆ.

ಇವರ ಸಾಧನೆಗೆ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿವರ್ಗ ಶ್ಲಾಘನೆ ವ್ಯಕ್ತಪಡಿಸಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...