ಶಿವಮೊಗ್ಗ | ಎಸ್ ಐ ಗಳ ವರ್ಗಾವಣೆ ; ಟ್ರಾಫಿಕ್ ನ‌ ತಿರುಮಲೇಶ್ ಸೇರಿ ಇಬ್ಬರು ಐಜಿ ಕಚೇರಿಗೆ

Date:

Advertisements

ಶಿವಮೊಗ್ಗ: ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಪಿಎಸ್‌ಐಗಳನ್ನು ವರ್ಗಾಯಿಸಲಾಗಿದೆ.

ಟಿ.ಎಂ.ನಾಗರಾಜು : ಸಾಗರ ಟೌನ್ ಠಾಣೆಯಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ,ಆರ್.ಹೆಚ್.ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ವರ್ಗಾವಣೆ, ಅಕ್ಬರ್ ಮುಲ್ಲಾ : ಶಿಕಾರಿಪುರ ಠಾಣೆಯಿಂದ ಶಿವಮೊಗ್ಗದ ಪೂರ್ವ ಟ್ರಾಫಿಕ್ ಠಾಣೆ, ಸ್ವಪ್ನ.ಎಲ್ : ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆ.

ಸಿದ್ದಪ್ಪ, ಶಿವಮೊಗ್ಗದ ತುಂಗಾನಗರ ಠಾಣೆಯಿಂದ ಭದ್ರಾವತಿಯ ಹೊಸಮನೆ ಶಿವಾಜಿ ಸರ್ಕಲ್ ಠಾಣೆಕೃಷ್ಣಕುಮಾರ್ ಮಾನೆ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಿಂದ ಭದ್ರಾವತಿ ಪೇಪರ್ ಟೌನ್ ಠಾಣೆ ಈ.ಕವಿತ : ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಿಂದ ಭದ್ರಾವತಿ ನ್ಯೂಟೌನ್ ಠಾಣೆಶಿವಾನಂದ ಧರೇನವರ್ : ಮಾಳೂರು ಪೊಲೀಸ್ ಠಾಣೆಯಿಂದ ದಾವಣಗೆರೆಯ ಕೆಟಿಜೆ ನಗರ ಠಾಣೆ ಸುನಿಲ್.ಬಿ.ಸಿ : ತೀರ್ಥಹಳ್ಳಿ ಠಾಣೆಗೆ ವರ್ಗಾವಣೆ ಆದೇಶದಲ್ಲಿದ್ದವರು.

ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಗೆ ವರ್ಗಶೋಭಾರಾಣಿ.ಕೆ.ಎಸ್ : ಶಿಕಾರಿಪುರ ಗ್ರಾಮಾಂತರ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್ ಠಾಣೆಗೆಮಲ್ಲಾರೆಪ್ಪ ಜಿ ವಗ್ಗಣ್ಣವರ : ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಹಾವೇರಿ ಟೌನ್ ಪೊಲೀಸ್ ಠಾಣೆ.

ಟ್ರಾಫಿಕ್ನ ಮೂವರು PSIಗಳು ವಲಯ ಕಚೇರಿಗೆ

ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಸಬ್‌ಇನ್ಸ್‌ಪೆಕ್ಟರ್‌ಗಳಿಗೆ ಸ್ಥಳ ನಿರೀಕ್ಷಣೆಯಲ್ಲಿರಿಸಿ ವಲಯ ಕಚೇರಿಗೆ ಕರೆಯಿಸಿಕೊಳ್ಳಲಾಗಿದೆ. ಶಿವಮೊಗ್ಗದ ಪೂರ್ವ ಸಂಚಾರ ಠಾಣೆ ಪಿಎಸ್‌ಐ ನವೀನ್.ವಿ.ಮಠಪತಿ, ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್, ಭದ್ರಾವತಿ ನ್ಯೂಟೌನ್ ಠಾಣೆ ಪಿಎಸ್‌ಐ ಭಾರತಿ ಎಸ್.ಎನ್ ಅವರನ್ನು ವಲಯ ಕಚೇರಿಗೆ ಕರೆಯಿಸಿಕೊಳ್ಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರ ರಾಜಕಾರಣದಲ್ಲಿ ಹಾಸನ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಸ್ಥಾನ

ಹಾಸನ ಲೋಕಸಭಾ ಕ್ಷೇತ್ರದ ಯುವ ಸಂಸದ ಶ್ರೇಯಸ್ ಎಂ. ಪಟೇಲ್ ಅವರು...

ಬೀದರ್‌ | ಬಸವಾದಿ ಶರಣರ ತ್ಯಾಗ,ಬಲಿದಾನ ಮರೆಯದಿರಿ : ಬಸವಲಿಂಗ ಪಟ್ಟದ್ದೇವರು

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು...

Download Eedina App Android / iOS

X