ಶಿವಮೊಗ್ಗ | ಮನೆ ಹಿತ್ತಲಿನಲ್ಲಿ 5 ನಾಗರಹಾವಿನ ಮರಿಗಳ ಸಂರಕ್ಷಣೆ ಮಾಡಿದ ಸ್ನೇಕ್ ಕಿರಣ್

Date:

ಶಿವಮೊಗ್ಗ , ಮನೆಯೊಂದರ ಹಿತ್ತಲಿನಲ್ಲಿ ಕಾಣಿಸಿಕೊಂಡ 5 ನಾಗರಹಾವಿನ ಮರಿಗಳನ್ನು ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರು ರಕ್ಷಣೆ ಮಾಡಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತೆವರೆಚಟ್ನಳ್ಳಿ ಗ್ರಾಮದಲ್ಲಿ ಜೂ. 29 ರಂದು ನಡೆದಿದೆ.

- Advertisement -

ಶರಣ್ ಎಂಬುವರ ಮನೆಯ ಹಿಂಭಾಗದ ಖಾಲಿ ಜಾಗದಲ್ಲಿ ಹಾವಿನ ಮರಿಗಳು ಕಾಣಿಸಿಕೊಂಡಿದ್ದವು. ತಕ್ಷಣವೇ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ರವಾನಿಸಿದ್ದರು.ಸ್ಥಳಕ್ಕಾಗಮಿಸಿದ ಕಿರಣ್ ಅವರು ಪ್ಲಾಸ್ಟಿಕ್ ಟಾರ್ಪಲ್ ಕೆಳಭಾಗ, ಪೊದೆಗಳಲ್ಲಿ ಅಡಗಿದ್ದ 5 ನಾಗರಹಾವಿನ ಮರಿಗಳನ್ನು ರಕ್ಷಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಈ ವೇಳೆ ಕೆಲ ನಾಗರಹಾವಿನ ಮರಿಗಳು ತಪ್ಪಿಸಿಕೊಂಡಿವೆ.‘ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಿಸಲಾಗಿದೆ. ರಕ್ಷಣೆ ಮಾಡುವ ವೇಳೆ, ಕೆಲ ಹಾವಿನ ಮರಿಗಳು ಪೊದೆಗಳಲ್ಲಿ ತಪ್ಪಿಸಿಕೊಂಡಿವೆ. ಅವುಗಳು ಕಂಡ ವೇಳೆ ತಮಗೆ ಮಾಹಿತಿ ನೀಡುವಂತೆ ಕುಟುಂಬದವರಿಗೆ ತಿಳಿಸಲಾಗಿದೆ’ ಎಂದು ಸ್ನೇಕ್ ಕಿರಣ್ ಅವರು ಮಾಹಿತಿ ನೀಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...