ಶಿವಮೊಗ್ಗ | ಏ.12ರಂದು ಕಾಂತರಾಜ್‌ ವರದಿ ಕುರಿತ ವಿಚಾರ ಸಂಕಿರಣ, ʼಅರಿವೇ ಅಂಬೇಡ್ಕರʼ ಸಂಚಿಕೆ ಬಿಡುಗಡೆ

Date:

ಕಾಂತರಾಜ್ ಆಯೋಗದ ವರದಿಯ ಜಾಗೃತಿ ಅಂಗವಾಗಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಏ.12ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ವಿಚಾರ ಸಂಕಿರಣ-ಸಾರ್ವಜನಿಕ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್ ಕಾಂತರಾಜ್‌ ಇರಲಿದ್ದಾರೆ.

- Advertisement -
1001452935

‌ನಿಮ್ಮ ಈದಿನ ಡಾಟ್‌ ಕಾಮ್ ಮತ್ತೊಂದು ಹೊಸ ಪ್ರಯತ್ನ ಮಾಡಿದೆ. ಕನ್ನಡದಲ್ಲಿ ಮೊತ್ತಮೊದಲ ಬಾರಿಗೆ ಡಾ.ಬಿ.ಆರ್. ಅಂಬೇಡ್ಕರರ ಮಹತ್ವದ ಕೃತಿಗಳ ಸಾರಸಂಗ್ರಹವನ್ನು ಒಂದೇ ಪುಸ್ತಕದಲ್ಲಿ ಹಿಡಿದಿಡುವ ವಿನೂತನ ಪ್ರಯೋಗ ನಡೆಸಿದೆ. ಈ ವಿಶೇಷ ಸಂಚಿಕೆಯನ್ನು ಎಚ್ ಕಾಂತರಾಜ ಅವರು ಬಿಡುಗಡೆ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1001452951

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಶಾಸಕ ಆರ್ ಕೆ ಸಿದ್ದರಾಮಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಶಿವಮೊಗ್ಗ ಅಧ್ಯಕ್ಷ ವಿ ರಾಜು, ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ತಿ ನ ಶ್ರೀನಿವಾಸ್, ಹಿಂದುಳಿದ ಜನ ಜಾಗೃತಿ ಮಹಿಳಾ ಘಟಕದ ಸಂಚಾಲಕಿ ಎಸ್ ವಿ ರಾಜಮ್ಮ, ಅಖಿಲ ಕರ್ನಾಟಕ ಹಿಂದುಳಿದ ವರ್ಗಗಳ ಮತ್ತು ಅತೀ ಹಿಂದುಳಿದ ವರ್ಗಗಳ ಜನ ಜಾಗೃತಿ ವೇದಿಕೆ ಶಿವಮೊಗ್ಗದ ಸಂಚಾಲಕ ಆರ್ ಮೋಹನ್, ಅಣ್ಣಪ್ಪ ಆಯನೂರ್ ಕೋಟೆ ಮಿಲಿಂದ ಅಧ್ಯಕ್ಷರು ಸಂಸ್ಕೃತಿಕ ಸಂಸ್ಥೆ ಶಿವಮೊಗ್ಗ, ಸೋಲಿಡಾರಿಟಿ ಯೂಥ್ ಮೂವ್ಮೆಂಟ್ ನ ಅಧ್ಯಕ್ಷರಾದ ಹಬೀಬುಲ್ಲ ಹಾಗೂ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಪ್ರೊ. ರಾಚಪ್ಪ ಇರಲಿದ್ದಾರೆ.

1001453128

ಇದೊಂದು ಅತ್ಯುತ್ತಮ ಪುಸ್ತಕವಾಗಿದ್ದು ಖರೀದಿಸಬೇಕಾಗಿ ಹಾಗೂ ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಕ ಸಂಕಿರಣದ ಪ್ರಯೋಜನ ಪಡೆಯಬೇಕಾಗಿ ಹಿಂದುಳಿದ ಜನ ಜಾಗೃತಿ ವೇದಿಕೆಯ ಜಿಲ್ಲಾ ಸಂಚಾಲಕ ಆರ್ ಟಿ ನಟರಾಜ್ ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...