ಶಿವಮೊಗ್ಗ | ಶ್ರೀ ಮೈಲಾರೇಶ್ವರ ದಸರಾ ಹಾಗೂ ರಾಜಬೀದಿ ಉತ್ಸವ

Date:

Advertisements

ಶಿವಮೊಗ್ಗ ನಗರದ ಬಿ, ಹೆಚ್, ರಸ್ತೆಯಲ್ಲಿ ಇರುವ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದಸರಾ ಹಾಗೂ ರಾಜ ಬಿದಿ ಉತ್ಸವ ನೆನ್ನೆ ದಿವಸ ಗುರುವಾರ ವಿಜಯದಶಮಿ ಸಂಜೆ 5:00ಗೆ ಶ್ರೀ ಮೈಲಾರೇಶ್ವರ ದೇವಸ್ಥಾನದ ಆವರಣದಲ್ಲಿ ಬನ್ನಿ ಮುಡೆಯಲಾಯಿತು.

ಶುಕ್ರವಾರ ಏಕಾದಶಿ ಬೆಳಿಗ್ಗೆ 5:00 ಗಂಟೆಯಿಂದ ಶ್ರೀ ಮೈಲಾರೇಶ್ವರ ದೇವರ ಸನ್ನಿಧಿಯಲ್ಲಿ ಏಕಾದಶ ರುದ್ರಾಭಿಷೇಕ ಹಾಗೂ ಶ್ರೀ ಮೈಲಾರೇಶ್ವರ ದೇವರ ರಾಜಬೀದಿ ಉತ್ಸವ ರಾಜಾ ಬೀದಿ ಉತ್ಸವವು ಬೆಳಿಗ್ಗೆ 7 ಗಂಟೆಗೆ ದೇವಸ್ಥಾನದಿಂದ ಹೊರಟು ಬಿ, ಹೆಚ್, ರಸ್ತೆ, ಕೋಟೆ ಪೊಲೀಸ್ ಠಾಣೆ ರಸ್ತೆ, ಕೋಟೆ ರಸ್ತೆ , ತುಂಗಾ ನದಿಯಲ್ಲಿ ಗಂಗೆ ಪೂಜೆ ನಂತರ ಎಸ್, ಪಿ, ಎಂ, ರಸ್ತೆ, ಗಾಂಧಿ ಬಜಾರ್, ಮೂಲಕ ಶಿವಪ್ಪ ನಾಯಕ ಸರ್ಕಲ್, ನಂತರ ಬಿ ,ಹೆಚ್, ರಸ್ತೆ ಮುಖಾಂತರ ದೇವಸ್ಥಾನಕ್ಕೆ ಬರುವುದು ನಂತರ ಶ್ರೀ ದೇವರಿಗೆ ಮಹಾಮಂಗಳಾರತಿ, ಅನ್ನ ಸಂತರ್ಪಣೆ ನಡೆಯಿತು.

ಶ್ರೀ ಮೈಲಾರೇಶ್ವರ ದೇವಸ್ಥಾನದ ಕಮಿಟಿಯ ಅಧ್ಯಕ್ಷರಾದ ಹೊನ್ನಪ್ಪ, ರಘು ಮತ್ತು ಪದಾಧಿಕಾರಿಗಳು ಸದಸ್ಯರು ಭಾಗವಹಿಸಿದ್ದರು.

Advertisements

ಏಳುಕೋಟಿ ಶ್ರೀ ಮೈಲಾರೇಶ್ವರ ಗೊರವರ ಅಧ್ಯಕ್ಷರಾದ ಗೊಲ್ಲ ರಾಜಣ್ಣ, ಪ್ರಧಾನ ಕಾರ್ಯದರ್ಶಿಯಾದ ಎನ್ ,ಮಾಲತೇಶ್, ಹರೀಶ್, ಶೇಖರ್, ನಿಂಗಪ್ಪ, ಶಿವಣ್ಣ, ಕೃಷ್ಣಮೂರ್ತಿ, ಹನುಮಂತಪ್ಪ, ಚಂದ್ರು, ಸಂಗಮೇಶ್, ಸಂತೋಷ್, ಇನ್ನು ಮುಂತಾದವರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಮ್ಜದ್ ಹತ್ಯೆ ಯತ್ನ, ಐವರು ಸೆರೆ : ಪೊಲೀಸ್ ವರಿಷ್ಟಧಿಕಾರಿ ಮಿಥುನ್ ಕುಮಾರ್ ಮಾಹಿತಿ

ಶಿವಮೊಗ್ಗ, ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ...

ಶಿವಮೊಗ್ಗ | ಅ. 6ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಶಿವಮೊಗ್ಗ, ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು –...

ವಾಲ್ಮೀಕಿ ಸಮುದಾಯದವರು ಒಟ್ಟಾಗಿ ಸೇರಿ ವಾಲ್ಮೀಕಿ ಜಯಂತಿ ಆಚರಿಸೋಣ

ಚಿಂತಾಮಣಿ : ಎಲ್ಲಾ ವಾಲ್ಮೀಕಿ ಸಮುದಾಯದವರು ರಾಜಕೀಯವನ್ನು ಮೆರೆತು ಒಟ್ಟುಗೂಡಿ ಎಲ್ಲರೂ...

ಶಿವಮೊಗ್ಗ | ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ...

Download Eedina App Android / iOS

X