ಶಿವಮೊಗ್ಗ | ಸೊರಬದಲ್ಲಿ ಖಾಕಿಗೆ, ರಾಖಿ ಕಟ್ಟುವ ಮೂಲಕ ; ವಿದ್ಯಾರ್ಥಿಗಳಿಂದ ರಕ್ಷಾ ಬಂಧನ ಆಚರಣೆ

Date:

ಶಿವಮೊಗ್ಗ ಜಿಲ್ಲಾ ಅಹಿಂದ ಯುವ ಘಟಕ ಹಾಗೂ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸೊರಬ ಇವರ ವತಿಯಿಂದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪೊಲೀಸ್ ಠಾಣೆಯಲ್ಲಿ ರಕ್ಷಾ ಬಂಧನ ಹಬ್ಬವನ್ನು ಪೊಲೀಸ್ ಸಿಬ್ಬಂದಿಗಳಿಗೆ ರಾಕೀ ಕಟ್ಟುವ ಮೂಲಕ ಆಚರಿಸಲಾಯಿತು.

- Advertisement -
1002037784

ಕಾರ್ಯಕ್ರಮವನ್ನು ಉದ್ದೇಶಿಸಿ ವಕೀಲರು ಹಾಗೂ ಅಹಿಂದ ಯುವ ಘಟಕ ಶಿವಮೊಗ್ಗದ ಅಧ್ಯಕ್ಷರು ಆದ ರಾಜೇಶ್ ಸಿ ಕಾನಡೆ ಅವರು ಮಾತನಾಡಿ ರಕ್ಷಾ ಬಂಧನ ಎಂದರೆ ಒಡಹುಟ್ಟಿದ ಸಹೋದರರಿಗೆ ಮಾತ್ರ ಸೀಮಿತವಾಗಿಲ್ಲ ರಕ್ಷಾ ಬಂಧನ ವು ನಮಗೆ ರಕ್ಷಣೆ ಕೊಡುವಂತಹ ಪ್ರತಿಯೊಬ್ಬರಿಗೂ ಸಂಬಂಧಿಸಿದ್ದು ಪೋಲಿಸ್ ಇಲಾಖೆಯವರು ನಮಗೆ ಯಾವುದೇ ಜನಾಂಗ ಧರ್ಮ ಲಿಂಗ ಜಾತಿ ಎಂಬ ತಾರತಮ್ಯವಿಲ್ಲದೆ ನಮಗೆ ರಕ್ಷಣೆ ನೀಡುವ ಹೊರೆಯನ್ನು ಹೊತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆದ್ದರಿಂದ ಖಾಕಿಗೆ ರಾಕಿ ಕಟ್ಟುವ ಮೂಲಕ ರಕ್ಷಾಬಂಧನ ಹಬ್ಬವನ್ನು ಆಚರಿಸರಿಸಿದ್ದೇವೆ. ಈ ರೀತಿಯಾಗಿ ನಾವು ಪೋಲಿಸ್ ಇಲಾಖೆಗೆ ಧನ್ಯವಾದಗಳನ್ನು ತಿಳಿಸಿದ್ದೇವೆ ಎಂದರು.

1002037783

ಈ ಸಮಯದಲ್ಲಿ ವಿದ್ಯಾರ್ಥಿಗಳಾದ ಮಹಾಲಕ್ಷ್ಮಿ ಎಸ್,ಶಿಲ್ಪಾ ಡಿ,ಸಿಂಧು ಜಿ, ರಕ್ಷಿತಾ ಎನ್, ಸ್ವಪ್ನಾ ಆರ್, ಸೃಷ್ಟಿ ಜಿ, ದೀಪಾ ಎನ್, ಸೃಜನ, ಕೋಕಿಲಾ, ಭಾವನಾ, ಸುಶ್ಮಿತಾ, ಸ್ಪಂದನ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....