ಶಿವಮೊಗ್ಗ | ಜೈಲಿನ ಖೈದಿ ಹೊಟ್ಟೆಯೊಳಗೆ ಮೊಬೈಲ್ ಕಂಡವರು ಶಾಕ್ !

Date:

ಶಿವಮೊಗ್ಗ, ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ.

- Advertisement -

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ.ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪ್ರಕರಣವೊಂದರಲ್ಲಿ ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ.

ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್‌ರೇ ಮಾಡಿದಾಗ ಖೈದಿ ದೌಲತ್‌ನ ಹೊಟ್ಟೆಯಲ್ಲಿ ಹೊರಗಿನ ವಸ್ತು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್‌ ಫೋನ್‌ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.‌

ನಿಷೇಧವಿದ್ದರೂ ಜೈಲಿನೊಳಗೆ ಮೊಬೈಲ್‌ ಫೋನ್‌ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್‌.ಪಿ ಅವರು ದೂರು ನೀಡಿದ್ದಾರೆ.

ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...