ಶಿವಮೊಗ್ಗ | ಪೊಲೀಸ್ ಇನ್ಸ್ಪೆಕ್ಟರಗಳ ವರ್ಗಾವಣೆ

Date:

ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 27 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳಿಂದಲು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯಾಗಿದೆ.

- Advertisement -

ಮಹಿಳಾ ಪೊಲೀಸ್ ಠಾಣೆಯ ಪಿಐಆಗಿದ್ದ ಭರತ್ ಕುಮಾರ್ ಡಿ.ಆರ್ ಅವರನ್ನ ಖಾಲಿಯಿರುವ ವಿನೋಬ ನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಶಿಕಾರಿಪುರದ ಟೌನ್ ವೃತ್ತದ ಸಿಪಿಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರುದ್ರೇಶ್ ಕೆ.ಪಿ ಅವರನ್ನ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.

ರುದ್ರೇಶ್ ಕೆ.ಪಿ ಅವರ ಸ್ಥಾನಕ್ಕೆ ಕರ್ನಾಟಕ‌ ಲೋಕಾಯುಕ್ತ ಆದೇಶದಲ್ಲಿರದ್ದ ಸಂತೋಷ್ ಪಾಟೀಲ್ ಅವರನ್ನ ವರ್ಗಾಯಿಸಲಾಗಿದೆ. ಸಂತೋಷ್ ಪಾಟೀಲ್ ಶಿಕಾರಿಪುರ ಟೌನ್ ವೃತ್ತದ ಸಿಪಿಐ ಆಗಿ ವರ್ಗಾಯಿಸಿದ್ದಾರೆ.

ಆಂತರಿಕ ಭದ್ರತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗಾಯಿತ್ರಿ ಆರ್ ಅವರನ್ನ ಶಿವಮೊಗ್ಗ ಸಂಚಾರಿ ವೃತ್ತದ ಸಿಪಿಐ ಆಗಿ ವರ್ಗಾಯಿಸಲಾಗಿದೆ.

ಈಗ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಕುಮಾರ್ ಅವರಿಗೆ ಸ್ಥಾನ ಯಾವುದು ಎಂಬುದು, ಮತ್ತು ಮಹಿಳಾ ಪೊಲೀಸ್ ಠಾಣೆಯ ಪಿಐಯಾಗಿ ಯಾರು ಎಂಬುದು ಸ್ಪಷ್ಟವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...