ಶಿವಮೊಗ್ಗ | ಸಕ್ರಬೈಲಿನಲ್ಲಿ ಎರಡು ಮರಿಯಾನೆಗಳಿಗೆ : ತುಂಗಾ, ಚಾಮುಂಡಿ ಎಂದು ನಾಮಕರಣ

Date:

Advertisements

ಶಿವಮೊಗ್ಗ, ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಸಕ್ರೆಬೈಲಿನಲ್ಲಿ ಅದ್ಧೂರಿಯಾಗಿ ಎರಡು ಆನೆ ಮರಿಗಳಿಗೆ ಇಂದು ನಾಮಕರಣ ಮಾಡಲಾಯಿತು.

ಪುರೋಹಿತ ಮಧು ಭಟ್ಟರ ನೇತೃತ್ವದಲ್ಲಿ ನಾಮಕರಣ ಮಾಡಲಾಯಿತು. ತುಂಗಾ ಮತ್ತು ಚಾಮುಂಡಿ ಎಂದು ಎರಡು ಆನೆ ಮರಿಗಳಿಗೆ ಅಧಿಕಾರಿಗಳು ಸಂಪ್ರದಾಯದಂತೆ ಪೂಜೆ ಸಲ್ಲಿಸಿ, ಮರಿಗಳ ಕಿವಿಯಲ್ಲಿ ಹೆಸರನ್ನು ಹೇಳುವ ಮೂಲಕ ನಾಮಕರಣ ಮಾಡಿದರು ಸಕ್ರಬೈಲು ಆನೆಬಿಡಾರದಲ್ಲಿ ಜನಿಸಿದ ಎರಡು ಆನೆ ಮರಿಗಳು ಇವಾಗಿವೆ.

1002046711

ಅರಣ್ಯ ಇಲಾಖೆಯ ಸಿಸಿಎಫ್ ಹನುಮಂತಪ್ಪ ಹಾಗೂ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್ ನಾಮಕರಣ ಮಾಡಿದರು. ಭಾನುಮತಿಯ ಮರಿಗೆ ಚಾಮುಂಡಿ, ನೇತ್ರಾವತಿ ಮರಿಗೆ ತುಂಗಾ ಎಂದು ಶಾಸ್ತ್ರೋಕ್ತವಾಗಿ ನಾಮಕರಣ ಮಾಡಲಾಯಿತು.

Advertisements

ಆನೆಯ ಕಿವಿಗೆ ಮೂರುಬಾರಿ ಚಾಮುಂಡಿ ಹಾಗೂ ತುಂಗಾ ಎಂದು ಹೇಳುವ ಮೂಲಕ ನಾಮಕರಣ ಮಾಡಲಾಯಿತು. ಸಕ್ರೆಬೈಲಿನಲ್ಲಿ ನಾಮಕರಣದ ವಾತಾವರಣವನ್ನು ಸೃಷ್ಠಿಸಿದೆ. ಈ ವೇಳೆ 23 ಆನೆಗಳಿಗೆ ಬಣ್ಣಗಳಿಂದ ಅಲಂಕಾರ ಮಾಡಲಾಗಿತ್ತು.

ದಸರಾ ಆನೆಗಳಂತೆ ಸಕ್ರೆಬೈಲಿನ ಆನೆಗಳು ಕಂಗೊಳಿಸುತ್ತಿವೆ. ಅರ್ಜುನ, ಸಾಗರ, ಬಹದ್ದೂರು, ಆನೆಗಳ ಸಾಲಿನಲ್ಲಿ ನಿಲ್ಲಿಸಿ ಕಾಡಾನೆ ತುಂಗಾ ಮತ್ತು ಚಾಮುಂಡಿಗೆ ನಾಮಕರಣ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

Download Eedina App Android / iOS

X