ಶಿವಮೊಗ್ಗ | ಮಾದಕ ವಸ್ತುಗಳ ಕುರಿತು ಜನಜಾಗೃತಿಗಾಗಿ ನಡಿಗೆ ಮತ್ತು ಓಟ

Date:

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಇಂದು ದಿನಾಂಕ 29-ಜೂನ್ -2025 ರಂದು ಬೆಳಗ್ಗೆ ಶಿವಮೊಗ್ಗ ನಗರದಲ್ಲಿ Walk and Run (ನಡಿಗೆ ಮತ್ತು ಓಟ)ವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -
1001821812

ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು Walk and Run ಗೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...
1001820470

DAR ಕವಾಯತು ಮೈದಾನದಿಂದ ಪ್ರಾರಂಭಿಸಿ ಅಶೋಕ ವೃತ್ತ, ಎ ಎ ವೃತ್ತ, ಗೋಪಿ ವೃತ್ತ, ಜೈಲ್ ವೃತ್ತ, ಐ ಬಿ ವೃತ್ತದ ಮುಖಾಂತರ ಪುನಃ ಶಿವಮೊಗ್ಗ DAR ಕವಾಯತು ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಯಿತು.Walk and Run (ನಡಿಗೆ ಮತ್ತು ಓಟ)ದಲ್ಲಿ ಸಂಜೀವ್ ಕುಮಾರ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ, ಕೃಷ್ಣ ಮೂರ್ತಿ ಪೊಲೀಸ್ ಉಪಾಧೀಕ್ಷಕರು CEN ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...