ಶಿವಮೊಗ್ಗ | KSRTC ಬಸ್ ಹತ್ತುವಾಗ ಮಹಿಳೆಯ ಸರ ಕಳ್ಳತನ

Date:

ಶಿವಮೊಗ್ಗ, ತಮ್ಮ ಮಗಳನ್ನು ಭೇಟಿಯಾಗಲು ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಶಿವಮೊಗ್ಗದ 63 ವರ್ಷದ ವೃದ್ಧೆ ಯೊಬ್ಬರು ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಧ್ಯರಾತ್ರಿ ಮಾಂಗಲ್ಯ ಸರ ಕಳೆದುಕೊಂಡಿರುವ ಘಟನೆ ನಡೆದಿದೆ.

- Advertisement -

ಪ್ರಯಾಣಕ್ಕಾಗಿ ಬಸ್ ಹತ್ತುತ್ತಿದ್ದಾಗ ನಿಲ್ದಾಣದಲ್ಲಿ ಭಾರೀ ಜನದಟ್ಟಣೆ ಇತ್ತು. ಜನದಟ್ಟಣೆಯ ಮಧ್ಯೆ ಬಸ್‌ನಲ್ಲಿ ಸೀಟು ಹಿಡಿಯಲು ಮುಂದಾಗಿದ್ದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಬಸ್‌ನಲ್ಲಿ ಸೀಟು ಹಿಡಿದ ಬಳಿಕ ರಾತ್ರಿ ಪ್ರಯಾಣಕ್ಕೆ ಚಳಿ ಆಗುತ್ತದೆ ಎಂದು ಶಾಲು ಹೊದೆಯಲು ನೋಡಿದಾಗ ಸರ ಕಳುವಾಗಿರುವುದು ಗೀತಮ್ಮ ಅವರ ಗಮನಕ್ಕೆ ಬಂದಿದೆ.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...