ಶಿವಮೊಗ್ಗ | ಭೀಕರ ಅಪಘಾತದಲ್ಲಿ ಯುವಕ ದುರ್ಮರಣ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಅಕ್ಕಿಮಟ್ಟಿ ಬಳಿ ನಡೆದ ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ.ಇಟ್ಟಿಗೆಹಳ್ಳಿಯ ಧನಂಜಯ (28) ಸಾವಿಗೀಡಾದವರು.

- Advertisement -

ಇವರು ಸೋಮವಾರ ಸಂಬಂಧಿಕರೊಬ್ಬರ ಶವ ಸಂಸ್ಕಾರಕ್ಕೆಂದು ತಾಯಿಯನ್ನು ಅಕ್ಕಿಮಟ್ಟಿಗೆ ಬಿಟ್ಟು ಬರುತ್ತಿದ್ದರು. ಮಲ್ಲಾಪುರದ ಕಡೆಗೆ ಹೋಗುವ ಕೆ.ಕೆ. ರಸ್ತೆಯಲ್ಲಿ ಡಿಕ್ಕಿ ಸಂಭವಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಗುರುವಾರ ಸಂಜೆ ಅಸುನೀಗಿದ್ದಾರೆ.

ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...