ಶಿವಮೊಗ್ಗ | ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದೆ ಹೆರಿಗೆ ನೋವಿನಿಂದ ಒದ್ದಾಡಿದ ಗರ್ಭಿಣಿ

Date:

ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದೆ ಗರ್ಭಿಣಿಯೊಬ್ಬರು ಹೆರಿಗೆ ನೋವಿನಿಂದ ಒದ್ದಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಬ್ಯಾಕೊಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿತ್ತು. ಆದರೆ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್‌ ವ್ಯವಸ್ಥೆ ಇಲ್ಲದ ಕಾರಣ, ಆಕೆಯ ಕುಟುಂಬಸ್ಥರು ವಾಹನ ವ್ಯವಸ್ಥೆಗಾಗಿ ಪರದಾಡಿದ್ದಾರೆ. ಬಳಿಕ, ಸ್ಥಳೀಯರೊಬ್ಬರ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬ್ಯಾಕೊಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಹಲವಾರು ದಿನಗಳಿಂದ ಒತ್ತಾಯಿಸುತ್ತಲೇ ಇದ್ದಾರೆ. ಆದರೆ, ಆರೋಗ್ಯ ಇಲಾಖೆ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಬ್ಯಾಕೊಡು ಮತ್ತು ತಮರಿ ಪ್ರಾಥಮಿಕ ಅರೋಗ್ಯ ಕೇಂದ್ರ ನೆಪಮಾತ್ರಕ್ಕೆ ಇದೆ. ಸರಿಯಾದ ಔಷಧಿ ವ್ಯವಸ್ಥೆ ಇಲ್ಲ. ಹೆರಿಗೆಗೆ ಉತ್ತಮ ಸೌಲಭ್ಯಗಳಿಲ್ಲ. ರೋಗಿಗಳನ್ನು ಸಾಗರದ ತಾಲೂಕು ಆಸ್ಪತ್ರೆ ಅಥವಾ ಶಿವಮೊಗ್ಗದ ಆಸ್ಪತ್ರೆ  ಕಳಿಸುತ್ತಿದ್ದಾರೆ ಎಂದು ದುರುತ್ತಿದ್ದಾರೆ.

ತಕ್ಷಣ ಈ ಕುರಿತು ಮಾನ್ಯ ಶಾಸಕರು ಇದರ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಜರುಗಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಪರಮೇಶ್ ಕರೂರ್ ಆಗ್ರಹಿಸಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...