ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ ಆಗಿ ಸೇವೆ ಸಲ್ಲಿಸುತ್ತಿದ್ದ 48 ವರ್ಷದ ಗೋವಿಂದರಾಜು ನಗರದ VISL ಕ್ವಾರ್ಟರ್ಸ್‌ನ ಕೊಠಡಿಯಲ್ಲಿ ಗೋವಿಂದರಾಜು ಅವರು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

- Advertisement -

ಮೃತ ಗೋವಿಂದರಾಜು ಅವರು ತಮಿಳುನಾಡಿನ ಸೇಲಂ ಮೂಲದವರಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ VISL ಕಾರ್ಖಾನೆಯಲ್ಲಿ ಎಜಿಎಂ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನ್ಯೂ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಆತ್ಮಹತ್ಯೆ ಪರಿಹಾರವಲ್ಲ 5 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...