ಶಿವಮೊಗ್ಗ | ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ; ಆರೋಪ

Date:

ಬಿಜೆಪಿ ಯುವ ಮೋರ್ಚಾದ ಮಂಡಲ ಅಧ್ಯಕ್ಷ ನಿತಿನ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ದೇವಗಂಗೆ ಬಳಿ ಭಾನುವಾರ ರಾತ್ರಿ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

- Advertisement -

ನಿತಿನ್‌ ಹೊಸನಗರ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿದ್ದಾರೆ. ಗಾಯಗೊಂಡಿರುವ ಆತನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಆಸ್ಪತ್ರೆಗೆ ಭೇಟಿ ನೀಡಿದ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಿತಿನ್ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಚನ್ನಬಸಪ್ಪ, “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಿರಿ ಹೆಚ್ಚಾಗಿದೆ. ಕಾಂಗ್ರೆಸ್ ಸಚಿವರು ಮತ್ತು ಶಾಕಸರು ಗೂಂಡಾಗಳನ್ನಿಟ್ಟು ದಬ್ಬಾಳಿಕೆ ಮಾಡುತ್ತಿದ್ದಾರೆ. ಹಲ್ಲೆಗಳು ನಡೆಯುತ್ತಿದ್ದರೂ ಗೃಹ ಸಚಿವರು ಸುಮ್ಮನಿರುವುದು ದುರ್ದೈವದ ಸಂಗತಿ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...