ನಶೆಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಮುಸ್ಲಿಂ ಯೂಥ್ ಕೌನ್ಸಿಲ್ ಅಭಿಯಾನ

Date:

ನಶೆಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶಿವಮೊಗ್ಗ ಮುಸ್ಲಿಂ ಯೂಥ್ ಕೌನ್ಸಿಲ್ ವತಿಯಿಂದ ಶುಕ್ರವಾರ ನಗರದಲ್ಲಿ ‘ನಶಾಮುಕ್ತ ಶಿವಮೊಗ್ಗ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ನಗರದ ಬಿಲಾಲ್ ಮಸೀದಿ ವಾದಿ ಎ ಹುದಾ ಮುಂಭಾಗದಲ್ಲಿ ನಡೆದ ಅಭಿಯಾನದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.

- Advertisement -

ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯದ ಜೊತೆಗೆ ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಸ್ವಾಸ್ಥ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ವಿಶೇಷವಾಗಿ ಯುವಜನತೆ ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗದೆ, ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು. ನಶಾಮುಕ್ತ ಶಿವಮೊಗ್ಗ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು ಎಂಬ ಸಂದೇಶವನ್ನು ಅಭಿಯಾನದ ಮೂಲಕ ಸಾರಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಇದೇ ಅಭಿಯಾನವನ್ನು ನಗರದ ಪ್ರಮುಖ ಪ್ರದೇಶಗಳಾದ ವಾದಿ ಎ ಹುದಾ, ಸೂಳೆಬೈಲು, ಟಿಪ್ಪು ನಗರ, ಹಳೆ ಮಂಡಳಿ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ಹಂತ ಹಂತವಾಗಿ ನಡೆಸಲು ಮುಸ್ಲಿಂ ಯೂಥ್ ಕೌನ್ಸಿಲ್ ತೀರ್ಮಾನಿಸಿದೆ. ಯುವಜನತೆಯಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಪಡೆಯುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪ್ರತಿಯೊಬ್ಬರೂ ಸಂವಿಧಾನ ತತ್ವ ಪಾಲಿಸಿ

ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಿರಬೇಕು. ಅದೇ...

ಹಾವೇರಿ | ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ನಾಮಕರಣ: ಸಿಎಂ ಘೋಷಣೆ

ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸ ಮೆಡಿಕಲ್ ಕಾಲೇಜುನ್ನು ಹೊಸದಾಗಿ ನಾಮಕರಣ...

ಲೇಖಕಿ, ಪ್ರಾಧ್ಯಾಪಕಿ ಡಾ. ಅನಸೂಯಾ ಕಾಂಬಳೆ ಅವರಿಗೆ ಎಚ್. ಎಸ್. ಪಾರ್ವತಿ ದತ್ತಿ ಪ್ರಶಸ್ತಿ

ಕರ್ನಾಟಕ ಲೇಖಕಿಯರ ಸಂಘ (ಕಲೇಸಂ) ಪ್ರತಿವರ್ಷ ನೀಡುವ ಪ್ರತಿಷ್ಠಿತ ‘ಎಚ್.ಎಸ್. ಪಾರ್ವತಿ...

ಮೇಕೆದಾಟು ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿದ ತಮಿಳುನಾಡಿಗೆ ಸುಪ್ರೀಂ ಕೋರ್ಟ್ ತರಾಟೆ

ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೇ ವಿಚಾರಣೆ ಮುಂದೂಡುವಂತೆ...