ಶಿವಮೊಗ್ಗ | ಜಾತಿ ದೌರ್ಜನ್ಯ: ದಲಿತ ಯುವತಿ ವಿವಾಹವಾದ ಯುವಕನ ಕುಟುಂಬಕ್ಕೆ ಬಹಿಷ್ಕಾರ

Date:

ದಲಿತ ಯುವತಿಯನ್ನು ಪ್ರೀತಿಸಿ, ವಿವಾಹವಾದ ಯುವಕನ ಕುಟುಂಬಕ್ಕೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊರಬೈಲು ಗ್ರಾಮದಲ್ಲಿ ನಡೆದಿದೆ.

- Advertisement -

ಜೋಗಿ ಸಮುದಾಯಕ್ಕೆ ಸೇರಿದ ಯುವಕ ಮತ್ತು ದಲಿತ ಯುವತಿ ಸೆಪ್ಟಂಬರ್ 10ರಂದು ವಿವಾಹವಾಗಿದ್ದಾರೆ. ಅಲ್ಲದೆ, ಅದೇ ತಿಂಗಳ 27ರಂದು ವಿವಾಹ ನೋಂದಣಿಯನ್ನೂ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಆದರೆ, ಅವರ ವಿವಾಹದಿಂದ ಅಸಮಾಧಾನಗೊಂಡ ಸಮುದಾಯದ ಮುಖಂಡರು, ಯುವಕನ ಕುಟುಂಬಸ್ಥರೊಂದಿಗೆ ಯಾರೂ ಮಾತನಾಡಬಾರದು ಎಂದು ತಾಕೀತು ಮಾಡಿದ್ದಾರೆ. ತಪ್ಪಿದಲ್ಲಿ 1,000 ರೂ. ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಮೇಲೆ ಹೇರಿರುವ ಬಹಿಷ್ಕಾರದ ವಿರುದ್ಧ ಯುವಕ-ಯುವತಿ ಕುಮ್ಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಕಳ ಪ್ರಜಾಸೇವಾ ಆಂದೋಲನ ಸಭೆಯಲ್ಲಿ 116ಕ್ಕೂ ಅಧಿಕ ಅರ್ಜಿ ಸ್ವೀಕಾರ

ಜನಸಾಮಾನ್ಯರ ಸಮಸ್ಯೆಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಆಲಿಸಿ, ನಿಗದಿತ ಕಾಲಮಿತಿಯೊಳಗೆ ತ್ವರಿತವಾಗಿ...

ಗದಗ | ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಜಿಲ್ಲಾ ಪ್ರವಾಸ

ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ...

ಉಡುಪಿ | ಬಿಜೆಪಿಯವರಿಂದಲೇ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅಪೂರ್ಣ: ರಿಝ್ವಾನ್ ಅರ್ಷದ್

ಕಾರ್ಕಳ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದು ಬಿಜೆಪಿಯವರೇ. ಅವರ...