ಶಿವಮೊಗ್ಗ | ಪ್ರಭಾಕರ್ ಭಟ್‌ ಬಗ್ಗೆ ಸರ್ಕಾರದ ಮೃದು ಧೋರಣೆ; ಕಾಂಗ್ರೆಸ್‌ ಮುಸ್ಲಿಂ ಮುಖಂಡರ ಕಿಡಿ

Date:

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘಪರಿವಾರದ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್‌ ಬಗ್ಗೆ ಸರ್ಕಾರ ಮೃದು ಧೋರಣೆ ಹೊಂದಿದೆಯೆಂದು ಖಂಡಿಸಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ್ ಹಾಗೂ ಎಂ.ಸಿ ಸುಧಾಕರ್ ನೇತೃತ್ವದಲ್ಲಿ ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ನಡೆದಿದೆ. ಸಭೆಯಲ್ಲಿ ಸರ್ಕಾರದ ನಡೆಯನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್‌ನನ್ನು ಯಾಕೆ ಇನ್ನೂ ಬಂಧಿಸಿಲ್ಲವೆಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಭೆಯಲ್ಲಿ ಮಾತನಾಡಿದ ಪಕ್ಷದ ಮುಸ್ಲಿಂ ಮುಖಂಡ ಸಿ.ಎಂ ಖಾದರ್, “ಮುಸ್ಲಿಮರನ್ನು ಕಾಂಗ್ರೆಸ್‌ ಮತ ಬ್ಯಾಂಕ್‌ ರೀತಿ ನೋಡುತ್ತಿದೆಯೇ? ಪ್ರಭಾಕರ್ ಭಟ್‌ ವಿಚಾರದಲ್ಲಿ ಮೃದು ಧೋರಣೆ ಹೊಂದಿದೆಯೇ? ಸರ್ಕಾರವು ಮುಸ್ಲಿಮರ ಹಿತ ಕಾಪಾಡಬೇಕಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....