ಶಿವಮೊಗ್ಗ | ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಅ.30 ರಂದು ಬೈಕ್ ರ್ಯಾಲಿ

Date:

ಶಿವಮೊಗ್ಗ, ಎಚ್‌ಐವಿ/ಏಡ್ಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಅ.30ರಂದು ಬೆಳಿಗ್ಗೆ 10 ಗಂಟೆಗೆ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಜಿಲ್ಲಾ ಮಟ್ಟದ ಬೈಕ್ ರ್ಯಾಲಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಆಯೋಜಿಸಿದೆ.

- Advertisement -

ಈ ಬಗ್ಗೆ ಮಾಹಿತಿ ನೀಡಿರುವ ‘ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ’, “ಎಚ್‌ಐವಿ/ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಯುವಜನರಿಗೆ ಜಾಗೃತಿ ಮೂಡಿಸುವುದು ಮತ್ತು ಸಂಬಂಧಿತ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಈ ಜಾಥಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬೈಕ್ ರ್ಯಾಲಿ ಮಾರ್ಗ: ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಿಂದ ಪ್ರಾರಂಭಗೊಂಡು ಮುಖ್ಯ ಬಸ್ ನಿಲ್ದಾಣ ಅಮೀರ್‌ಅಹಮದ್ ಸರ್ಕಲ್, ಗೋಪಿ ಸರ್ಕಲ್, ಕೋರ್ಟ್ ಸರ್ಕಲ್, ಶಿವಮೂರ್ತಿ ಸರ್ಕಲ್, ಜೈಲ್ ಸರ್ಕಲ್, ಸರ್ಕಿಟ್ ಹೌಸ್ ಮುಖಾಂತರ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದ ಜಿಲ್ಲಾ ಕ್ಷಯರೋಗ ನಿವಾರಣ ಕೇಂದ್ರ ಕಛೇರಿಯಲ್ಲಿ ಕೊನೆಗೊಳ್ಳಲಿದೆ.ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಕೋರಿದ್ದಾರೆ.

8660a6eeb395403531d261be679d7814437d932ace17172c4e8c05a954454f4c?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಸಂಚು: 10 ಕೋಟಿ ಜನರಲ್ಲಿ ಸಿಕ್ಕಿದ್ದು ಬರಿ 1,600 ವಿದೇಶಿಯರು!

ದೇಶಾದ್ಯಂತ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ನಡೆಸುತ್ತಿರುವುದು ದೇಶದ...

ಅಪ್ರಾಪ್ತ ಪುತ್ರನಿಂದ ಕಾರು ಅಪಘಾತ: ಕೇರಳದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ

ಕೊಚ್ಚಿಯಲ್ಲಿ 17 ವರ್ಷದ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್-ಬೆಂಜ್ ಕಾರು ಡಿಕ್ಕಿ...

ಯುಪಿಯಲ್ಲಿ ಮುಂದುವರೆದ ಮರ್ಯಾದೆಗೇಡು ಹತ್ಯೆ; ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ

ಪ್ರೀತಿಸಿ ಮದುವೆಯಾದನೆಂಬ ಕಾರಣಕ್ಕೆ ದಲಿತ ಯುವಕನನ್ನು ಪತ್ನಿಯ ಕುಟುಂಬದವರು ಕೊಲೆ ಮಾಡಿರುವ...

AI ಬಳಸಿ ಒಬ್ಬರೇ 10 ಮಂದಿಯ ಕೆಲಸ ಮಾಡಬಹುದು: ಜೊಹೊ ಸಂಸ್ಥಾಪಕ ಶ್ರೀಧರ್ ವೆಂಬು ಎಚ್ಚರಿಕೆ

AI ತಂತ್ರಜ್ಞಾನವು ಉದ್ಯೋಗ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ತರುವ ಸಾಧ್ಯತೆಯಿದ್ದು,...