ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

Date:

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ ಅಕ್ರಮವಾಗಿ ಕಡಿದಿದ್ದ ಸುಮಾರು ₹4 ಲಕ್ಷ ಮೌಲ್ಯದ ಸಾಗುವಾನಿ ನಾಟವನ್ನು ಅರಸಾಳು ವಲಯ ಅರಣ್ಯಾಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.

- Advertisement -

ಬೆಳಂದೂರು ಗ್ರಾಮದ ಸರ್ವೆ ನಂಬರ್ 51ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಅಕ್ರಮವಾಗಿ ಕಡಿದಿದ್ದ ಸಾಗುವಾನಿ ಮರಗಳ 24 ತುಂಡುಗಳು ಪತ್ತೆಯಾಗಿವೆ. ಇವುಗಳ ಒಟ್ಟು ಉದ್ದ ಸುಮಾರು 100 ಅಡಿ ಎಂದು ಅಂದಾಜಿಸಲಾಗಿದ್ದು, ವಶಪಡಿಸಿಕೊಂಡ ಸಾಗುವಾನಿ ನಾಟದ ಮೌಲ್ಯ ಸುಮಾರು ₹4 ಲಕ್ಷ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಕಾರ್ಯಾಚರಣೆಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ, ಉಪ ವಲಯ ಅರಣ್ಯಾಧಿಕಾರಿ ಸುನಿಲ್, ಕುಮಾರ್ ಮಾಂಗ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ವಿರುದ್ಧ ‘ಮಹಾಭಿಯೋಗ’ಕ್ಕೆ ‘ಇಂಡಿಯಾ’ ಒಕ್ಕೂಟದಿಂದ ಅಣಕು ಸಂಸತ್ ಅಧಿವೇಶನ

ಸಿಇಸಿ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಾಂಕೇತಿಕವಾಗಿ 'ಮಹಾಭಿಯೋಗ' (ವಜಾ) ನಿರ್ಣಯ...

ಬ್ಲೂಟೂತ್‌ ಪದಕ್ಕಿದೆ ಸಾವಿರ ವರ್ಷಗಳ ಇತಿಹಾಸ: ಇದು ನಿಮಗೆ ಗೊತ್ತೇ?

ಬ್ಲೂಟೂತ್‌ನ ಲೋಗೋ ಸಹ ಕೇವಲ ಒಂದು ಜ್ಯಾಮಿತೀಯ ವಿನ್ಯಾಸವಲ್ಲ. ಅದು ಹರಾಲ್ಡ್...

ಸೌಜನ್ಯ ಪ್ರಕರಣ: ಹರ್ಷೇಂದ್ರ ಕುಮಾರ್‌ಗೆ ಎಸ್‌ಐಟಿ ನೋಟಿಸ್ ಸಾಧ್ಯತೆ

ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ...

ಪಂಜಾಬ್‌ | ನ.4ರಂದು ಸಂಗ್‌ರೂರ್‌ನಲ್ಲಿ ʼಇನ್ಸಾಫ್ ರ‍್ಯಾಲಿʼ; ರಾಹುಲ್ ಗಾಂಧಿ ಭಾಗಿ

ಪಂಜಾಬ್‌ನ ಹಕ್ಕುಗಳು, ನ್ಯಾಯ ಮತ್ತು ಭವಿಷ್ಯದ ಕುರಿತು ಧ್ವನಿ ಎತ್ತುವ ಉದ್ದೇಶದಿಂದ...