ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರು ಮಾತ್ರವಾಗಿರದೇ ಕಾಗೋಡು ಸತ್ಯಾಗ್ರಹದ ರೂವಾರಿಗಳು ಹಾಗೂ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರು ಮತ್ತು ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿರುತ್ತಾರೆ.

- Advertisement -

ಗೇಣಿದಾರರ ಬದುಕನ್ನು ಉದ್ಧರಿಸಿದ ಧೀಮಂತ ನಾಯಕರಾದ ಡಾ. ಹೆಚ್. ಗಣಪತಿಯಪ್ಪನವರನ್ನು ಸ್ಮರಿಸುವ ಬಹುಸಂಖ್ಯಾತ ಜನರಿದ್ದಾರೆ. ಅಂತಹ ಮಹಾ ನಾಯಕರ ಸ್ಮಾರಕವನ್ನು ವೀಕ್ಷಿಸಲು, ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಹೋರಾಟಗಾರರು, ಸಾಹಿತಿಗಳು ಹಾಗೂ ಸಮಾಜವಾದಿ ಚಿಂತಕರು, ವಡ್ಡಾಲಕ್ಕೆ ಬಂದು ಇಲ್ಲಿಯ ಸ್ಮಾರಕದ ಸ್ಥಿತಿಯನ್ನು ನೋಡಿ ಮನನೊಂದು ನಿರಾಶದಾಯಕರಾಗಿ ವಾಪಾಸಾಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...
522573 edited

ದಯಮಾಡಿ ತಾವು ಸ್ಮಾರಕದ ಸ್ಥಳವನ್ನು ವೀಕ್ಷಿಸಿ ಸರ್ಕಾರದ ಅನುದಾನದಲ್ಲಿ ಪ್ರೇಕ್ಷಣೀಯ ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಡಾ. ಹೆಚ್.ಗಣಪತಿಯಪ್ಪ ಅಭಿಮಾನಿ ಬಳಗ, ಶಾಸಕರಿಗೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

SIR | ಮಲ್ಲೇಶ್ವರಂನಲ್ಲಿ ಬಿಜೆಪಿಯಿಂದ ಭಾರೀ ಅಕ್ರಮ; ಮೇಲಧಿಕಾರಿಗಳೇ ಶಾಮೀಲು ಶಂಕೆ- ʼಈ ದಿನʼಕ್ಕೆ ಸಿಕ್ಕಿದೆ ಸಾಕ್ಷ್ಯ

ಬಿಜೆಪಿಯ ಬಿಎಲ್‌ಎಗಳು ಸಲ್ಲಿಸಿರುವ ಅರ್ಜಿಗಳಲ್ಲಿ ನೂರಕ್ಕೆ ನೂರು ಹೆಸರುಗಳು ಮುಸ್ಲಿಮರದ್ದು. ಕಳೆದ...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

ಆಗುಂಬೆ | ಕಂದಕಕ್ಕೆ ಬಿದ್ದ ಲಾರಿ; ಸ್ಥಳೀಯರಿಂದ ಚಾಲಕನ ರಕ್ಷಣೆ

ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು...