ಶಿವಮೊಗ್ಗ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಇಬ್ಬರು ಶಿಕ್ಷಕರ ಅಮಾನತು

Date:

ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಶಿಕಾರಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಶಾಲೆಯ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತು ಮಾಡಿ, ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿತ್ತು. ವಿದ್ಯಾರ್ಥಿನಿಯರು ಮುಖ್ಯಶಿಕ್ಷಕರಿಗೆ ದೂರು ನೀಡಿದರೂ, ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಹೇಳಾಗಿತ್ತು.

ಬಳಿಕ, ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿತ್ತ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗಿದ್ದು, ಕಿರುಕುಳ ನೀಡಿದ ಆರೋಪಿ ಶಿಕ್ಷಕ ಶಾಂತಕುಮಾರ್‌ ಮತ್ತು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳದೆ ಕರ್ತವ್ಯಲೋಪ ಎಸಗಿದ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...