ಶಿವಮೊಗ್ಗ | ಗುತ್ತಿಗೆದಾರರಿಂದ ಲಂಚ; ಲೋಕಾಯುಕ್ತ ಬಲೆಗೆ ಮೆಸ್ಕಾಂ ಎಇಇ

Date:

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಜಿ ರಮೇಶ್ ಗುತ್ತಿಗೆದಾರರೊಬ್ಬರಿಂದ ₹20,000 ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

- Advertisement -

ಅಕ್ರಮ–ಸಕ್ರಮ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಸೊರಬ ತಾಲೂಕಿನ ಬೆಟ್ಟದಕೊರ್ಲಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಜಿ ಪ್ರದೀಪ್ ಅವರಿಗೆ ಟ್ರಾನ್ಸ್‌ಫಾರ್ಮರ್‌ ನೀಡಲು ಇವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಎನ್‌ಎಚ್‌66ರ ರಸ್ತೆ ಕಾಮಗಾರಿ ಮಾರ್ಚ್‌ ವೇಳೆಗೆ ಪೂರ್ಣ: ಮೇಯರ್ ಸುಧೀರ್ ಶೆಟ್ಟಿ

ಲಂಚಕ್ಕೆ ಬೇಡಿಕೆ ಇಟ್ಟಿದ್ದರ ಕುರಿತು ಗುತ್ತಿಗೆದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಆನವಟ್ಟಿಯಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ರಮೇಶ್ ಲಂಚದ ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ ನಾಯ್ಕ ಹಾಗೂ ಇನ್ಸ್‌ಪೆಕ್ಟರ್ ಎಚ್ ಎಸ್ ಸುರೇಶ್ ನೇತೃತ್ವದ ತಂಡ ಸಾಕ್ಷಿ ಸಹಿತ ಆರೋಪಿಯನ್ನು ಬಂಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...