ಶಿವಮೊಗ್ಗ | ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ: ಸಂಸದ ಬಿ.ವೈ ರಾಘವೇಂದ್ರ

Date:

ರಾಜ್ಯದ ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರಿಗೆ ಯಾರು ಹೆಚ್ಚು ಬೈಯ್ಯುತ್ತಾರೆ ಎಂಬುದರ ಮೇಲೆ ಅವರಿಗೆ ಪ್ರಮೋಷನ್ ಕೊಡುತ್ತಾರೋ ಏನೋ ಗೊತ್ತಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ಭ್ರಷ್ಟಾಚಾರ ನಡೆಸುವ ಅವಶ್ಯಕತೆ ಇಲ್ಲ. ಡಿಸಿಸಿ ಬ್ಯಾಂಕ್‌ನಲ್ಲಿ  ಯಾವ ಯಾವ ಸಂದರ್ಭದಲ್ಲಿ ಏನಾಯ್ತು. ರೈತರ ಹಣ ಏನಾಯ್ತು ಎಂಬುದನ್ನು ಆಯಾ ಇಲಾಖೆಯ ಚೌಕಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ. ತನಿಖೆಗಳನ್ನು ಮುಚ್ಚಿ ಹಾಕಲು ಕೆಲವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಏಳನೇ ವೇತನ ಆಯೋಗಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಡಿದ್ದರು. ಆದರೆ, ಇಂದಿನ ಸರ್ಕಾರ ಅದನ್ನು ಮುಂದೂಡುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಶಿವಮೊಗ್ಗ | ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಗಳ ಮೇಲೆ ತಹಶೀಲ್ದಾರ್ ದಾಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ...