ಶಿವಮೊಗ್ಗ | ದೀಪಾವಳಿ ಹಬ್ಬದ ಸಂಭ್ರಮ; ಫ್ರೀಡಂ ಪಾರ್ಕ್‌ನಲ್ಲಿ ಪಟಾಕಿ ಮಳಿಗೆ ವ್ಯವಸ್ಥೆ

Date:

ಶಿವಮೊಗ್ಗದಲ್ಲಿ ನಗರದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಈ ಬಾರಿ ನಗರದ ಫ್ರೀಡಂ ಪಾರ್ಕ್ ಒಂದರಲ್ಲಿ ಮಾತ್ರ ಪಟಾಕಿ ಮಳಿಗೆಗೆ ವ್ಯವಸ್ಥೆ ಮಾಡಿದ್ದಾರೆ. 60 ಪಟಾಕಿ ಮಳಿಗೆಗೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

“ಕಳೆದ ಬಾರಿ ನೆಹರೂ ಸ್ಟೇಡಿಯಂ ಮತ್ತು ಸೈನ್ಸ್ ಮೈದಾನದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಈ ಬಾರಿ ಫ್ರೀಡಂ ಪಾರ್ಕ್‌ನಲ್ಲಿ ಪಾರ್ಕಿಂಗ್, ಪಟಾಕಿ ಸ್ಟಾಲ್, ಐಸ್‌ಕ್ರೀಮ್, ಜ್ಯೂಸ್ ಸೇರಿದಂತೆ ಎಲ್ಲ ವ್ಯವಸ್ಥೆಗಳು ಅನುಕೂಲಕರವಾಗಿವೆ” ಎಂದು ಗ್ರಾಹಕರು ಈ ದಿನ.ಕಾಮ್‌ ಜೊತೆ ಅಭಿಪ್ರಾಯ ಹಂಚಿಕೊಂಡರು.

“ಸುರಕ್ಷಿತ ಕ್ರಮಕ್ಕೆ ಹೆಚ್ಭು ಆದ್ಯತೆ ನೀಡಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ನಗರದ ಪ್ರಮುಖ ವ್ಯಾಪಾರ ಕೇಂದ್ರವಾದ ಗಾಂಧಿ ಬಜಾರ್‌ನ ಮುಖ್ಯ ದ್ವಾರದಲ್ಲಿ ವಾಹನ ಸಂಚಾರ ದಟ್ಟಣೆ ಆಗದಂತೆ ಪೊಲೀಸರು ಕ್ರಮ ವಹಿಸಿ ಗ್ರಾಹಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭಾರತೀಯತೆಯ ಜೊತೆಗೆ ಭ್ರಾತೃತ್ವ ಭಾವನೆಯನ್ನೂ ಬೆಳಸಿಕೊಳ್ಳಬೇಕು:‌ ವೈದ್ಯೆ ರೇಖಾ ಪಾಟೀಲ್

“ಕಳೆದ ಬಾರಿಗಿಂತ ಈ ಬಾರಿ ಪಟಾಕಿ ಬೆಲೆ ತುಸು ದುಬಾರಿಯಾಗಿದೆ. ಇಲ್ಲಿ ಹಣ್ಣು ಹೂವುಗಳ ಬೆಲೆಯೂ ದುಬಾರಿಯಾಗಿದೆ” ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...