ಶಿವಮೊಗ್ಗ | ವಾಹನಕ್ಕೆ ಕರ್ಕಶ ಶಬ್ದದ ಸೈಲೆನ್ಸರ್ ಅಳವಡಿಕೆ; ಆರೋಪಿಗೆ ₹16,500 ದಂಡ

Date:

ಶಿವಮೊಗ್ಗ ನಗರದ ಆರ್‌ಎಂಎಲ್ ನಗರ ನಿವಾಸಿಯೊಬ್ಬ ತನ್ನ ಕವಸಾಕಿ ಬಜಾಜ್ ಬೈಕನ್ನು ಯಮಹಾ ಆರ್‌ಎಕ್ಸ್ 100 ಬೈಕ್ ಆಗಿ ಸಂಪೂರ್ಣ ಮಾರ್ಪಡು ಮಾಡಿಕೊಂಡು ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ತನ್ನ ವಾಹನವನ್ನು ನಗರಾದ್ಯಂತ ಚಲಾಯಿಸಿತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಪೊಲೀಸರಿಗೆ ಬಂದಿವೆ.

- Advertisement -

ದೂರಿನನ್ವಯ ಶಿವಮೊಗ್ಗ ಪೂರ್ವ ಸಂಚಾರಿ ಠಾಣೆ ಪಿಎಸ್‌ಐ ನವೀನ್ ಕುಮಾರ್ ಮಠಪತಿ ಅವರು ಪ್ರಕರಣ ಭೇದಿಸಿ ವ್ಯಕ್ತಿ ಹಾಗೂ ದ್ವಿಚಕ್ರ ವಾಹನ ಸಹಿತ ಪೊಲೀಸ್ ಠಾಣೆಗೆ ಕರೆತಂದು ಆತನ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಸುದ್ದಿ ಓದಿದ್ದೀರಾ? ಕೋಲಾರ | ಕರಾಟೆಯ ಕಿರೀಟ ಕೀರ್ತಿ ರುಮಾನ ಕೌಸರ್

ಈ ಸಂಬಂಧ ಶಿವಮೊಗ್ಗದ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಸಿದ್ದು, 3ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರು ಆರೋಪಿಗೆ ₹16,500 ದಂಡ ವಿಧಿಸಿರುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...