ಶಿವಮೊಗ್ಗ | ರೈಲು ನಿಲ್ದಾಣದಲ್ಲಿ ಅಪ್ರಾಪ್ತೆ ಪತ್ತೆ; ರೈಲ್ವೇ ಪೊಲೀಸರಿಂದ ರಕ್ಷಣೆ

Date:

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಪ್ತಾಪ್ತೆಯೊಬ್ಬಳು ಪತ್ತೆಯಾಗಿದ್ದಾಳೆ. ರೈಲುಗಳ ಓಡಾಟದ ಸಂದರ್ಭದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್​ಫಾರಮ್‌ನಲ್ಲಿ ಕಾಣಿಸಿಕೊಂಡಿದ್ದಾಳೆ.

- Advertisement -

ತುಂಬಾ ಸಮಯದಿಂದ ರೈಲು ನಿಲ್ದಾಣದಲ್ಲಿಯೇ ಓಡಾಡುತ್ತಿದ್ದ 15 ವರ್ಷದ ಅಪ್ರಾಪ್ತೆಯ ನಡೆ ಅನುಮಾನ ಮೂಡಿಸಿದ್ದರಿಂದ ರೈಲ್ವೆ ಪೊಲೀಸರು ಆಕೆಯನ್ನು ಗಮನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಟಾಕಿ ಅಕ್ರಮ ಮಾರಾಟ; ಮಳಿಗೆಗಳ ಮೇಲೆ ಪೊಲೀಸ್‌ ದಾಳಿ

ಅಪ್ರಾಪ್ತೆಯನ್ನು ರಕ್ಷಿಸಿ ರೈಲ್ವೆ ಪೊಲೀಸರು ಆಕೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೆ ಮುಂದುವರಿದ ಕಾನೂನು ಕ್ರಮವಾಗಿ ಆಕೆಯನ್ನು ಶಿವಮೊಗ್ಗ ಸುರಬಿ ಉಜ್ವಲ ಕೇಂದ್ರ ಎನ್​ಜಿಒಗೆ ಒಪ್ಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...