ಶಿವಮೊಗ್ಗ | ಲೋಕಸಭಾ ಟಿಕೆಟ್ ಆಕಾಂಕ್ಷಿಗಳ ರೇಸ್‌ನಲ್ಲಿ ಸುಂದರೇಶ್

Date:

ನಾನೂ ಕೂಡ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಇನ್ನು ಬೇಳೂರು ಗೋಪಾಲಕೃಷ್ಣ ಕೂಡ ತಾವೇ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಅವರು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರಿ ಇರುವುದು ಹೈಕಮಾಂಡ್‌ಗೆ ಎಂದು ಶಿವಮೊಗ್ಗ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸುಂದರೇಶ್ ಹೇಳಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಪಕ್ಷಕ್ಕಾಗಿ ದುಡಿದವರು ಯಾರು ಬೇಕಾದರು ಲೋಕಸಭೆ ಟಿಕೆಟ್ ಕೇಳಬಹುದು. ಅದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ದಿನಕಳೆದಂತೆ ಕಾಂಗ್ರೆಸ್‌ ಬಲಗೊಳ್ಳುತ್ತಿದೆ. ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಶ್ರೀಕಾಂತ್ ಎಂ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಸೇರಿದ್ದಾರೆ. ಅವರೆಲ್ಲ ಸೇರ್ಪಡೆಯಿಂದಾಗಿ ಕಾಂಗ್ರೆಸ್ ಮತ್ತಷ್ಟು ಶಕ್ತಿಯುತವಾಗಿದೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಏಳಿಗೆಯನ್ನು ಸಹಿಸದೆ ಬಿಜೆಪಿಗರು ನಮ್ಮ ಸರ್ಕಾರ ಮತ್ತು ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. ಆದರೆ, ನಮ್ಮ ಯೋಜನೆಗಳನ್ನು ಜನರು ಅಪ್ಪಿಕೊಂಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಯಡಿಯೂರಪ್ಪನವರು ಕಾಂಗ್ರಸ್ ಸರ್ಕಾರದ ವಿರುದ್ದ ಮಾತನಾಡುತ್ತಿದ್ದಾರೆ. ಅವರನ್ನ ಬಿಜೆಪಿಯಲ್ಲಿ ಮೂಲೆಗುಂಪು ಮಾಡಲಾಗಿದೆ. ಅವರು ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಎಷ್ಟು ಹಣ ತಂದಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...