ಶಿವಮೊಗ್ಗ | ನಿಲ್ದಾಣದಲ್ಲಿ ಲ್ಯಾಂಡ್‌ ಆಗಲು ಹರಸಾಹಸಪಟ್ಟ ವಿಮಾನ

Date:

ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿಮಾನವೊಂದು ಲ್ಯಾಂಡ್ ಆಗಲು ಪರದಾಡಿದ್ದು, 20 ನಿಮಿಷ ತಡವಾಗಿ ಇಳಿದಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

- Advertisement -

ವಿಮಾನ ನಿಲ್ದಾಣ ಉದ್ಘಾಟನಯಾದ ಬಳಿಕ ಅಕ್ಟೋಬರ್ 8ರಂದು ಬೆಂಗಳೂರಿನಿಂದ ಬಂದಿದ್ದ ವಿಮಾನವೊಂದು ಲ್ಯಾಂಡ್‌ ಆಗದೇ ಬೆಂಗಳೂರಿಗೆ ವಾಪಸ್‌ ಆಗಿತ್ತು. ಬಳಿಕ, ಇಂದು (ಗುರುವಾರ) ಮತ್ತೊಂದು ವಿಮಾನವು ಬೆಂಗಳೂರಿನ ಶಿವಮೊಗ್ಗಗೆ ಬಂದಿದ್ದು, ಹವಮಾನ ವೈಪರಿತ್ಯದಿಂದಾಗಿ 20 ನಿಮಿಷ ತಡವಾಗಿ ಲ್ಯಾಂಡ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಂದು ಬೆಳಿಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ವಿಮಾನ ಬೆಳಗ್ಗೆ 11:05 ಗಂಟೆಗೆ ಶಿವಮೊಗ್ಗ ನಿಲ್ದಾಣದಲ್ಲಿ ಲ್ಯಾಂಡ್‌ ಆಗಬೇಕಿತ್ತು. ಆದರೆ, ಹವಾಮಾನ ಅಡೆತಡೆಗಳಿಂದಾಗಿ 20 ನಿಮಿಷ ತಡವಾಗಿ ಇಳಿದಿದೆ.

ಮೋಡ ಕವಿದ ವಾತಾವರಣವಿದ್ದ ಕಾರಣ ವಿಸಿಬಲಿಟಿ ಇಲ್ಲದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಲ್ಯಾಂಡ್ ಆಗಲು​ ವಿಳಂಬವಾಗಿದೆ ಎಂದು ತಿಳಿದುಬಂದಿದೆ.

ಇದೇ ವಿಮಾದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶಿವಮೊಗ್ಗಗ್ಗೆ ತೆರಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...