ಶಿವಮೊಗ್ಗ | ಕಾಶಿಪುರ ಫ್ಲೈಓವರ್ ಕಾಮಗಾರಿ ಪೂರ್ಣ; ವಾಹನ ಸಂಚಾರಕ್ಕೆ ಅನುಕೂಲ

Date:

ಶಿವಮೊಗ್ಗ ನಗರದ ಕಾಶಿಪುರ ಫ್ಲೈಓವರ್ ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಸಾರ್ವಜನಿಕ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದಾರೆ.

- Advertisement -

ಕಳೆದ ಎರಡೂವರೆ ವರ್ಷಗಳ ಹಿಂದೆ, ಕಾಶೀಪುರ ರೈಲ್ವೆ ಗೇಟ್ ಬಳಿ ಫ್ಲೈಓವರ್ ನಿರ್ಮಾಣ ಕಾರ್ಯ ಆರಂಭಿಸಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ, ಅಂದಾಜು ₹29 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಫ್ಲೈಓವರ್

ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಆದರೆ ಕೊರೊನಾ, ಲಾಕ್‌ಡೌನ್ ಹಾಗೂ ನಿರ್ಮಾಣ ಸಂಸ್ಥೆಯ ವಿಳಂಬಗತಿಯ ಕಾಮಗಾರಿ ಸೇರಿದಂತೆ ಹಲವು ಕಾರಣಗಳಿಂದ ಫ್ಲೈಓವರ್ ನಿರ್ಮಾಣ ಕಾರ್ಯ ವಿಳಂಬವಾಗಿತ್ತು.

ಗೆಜ್ಜೇನಹಳ್ಳಿ ರೈಲ್ವೆ ಸ್ಟೇಷನ್ ಬಳಿ ಕೋಚಿಂಗ್ ಡಿಪೋ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಈ ಮಾರ್ಗದಲ್ಲಿ ರೈಲುಗಳ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ ಕಾರಣದಿಂದ ಕಾಶಿಪುರ ರೈಲ್ವೆ ಗೇಟ್ ಬಳಿ ಫ್ಲೈಓವರ್‌ ನಿರ್ಮಾಣಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ತರಕಾರಿಗಳ ಬೆಲೆ ದುಬಾರಿ; ಗ್ರಾಹಕರ ಜೇಬಿಗೆ ಕತ್ತರಿ

ಫ್ಲೈಓವರ್ ನಿರ್ಮಾಣಕ್ಕೂ ಮುನ್ನ ಸದರಿ ರೈಲ್ವೆ ಗೇಟ್ ಬಳಿ ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿತ್ತು. ಫ್ಲೈಓವರ್ ನಿರ್ಮಾಣದ ಬಳಿಕ, ಸದರಿ ಸ್ಥಳದಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರ ಗಮನ ಸೆಳೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...