ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

Date:

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ರೈತರು ನಡೆಸಲಿದ್ದ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ.ಸೋಮವಾರದಿಂದಲೇ ನಾಲೆಗಳಿಗೆ ನೀರು ಹರಿಸುವದಾಗಿ ಘೋಷಿಸಿದೆ. 10 ದಿನಗಳ ಕಾಲ ಭದ್ರಾ ಜಲಾಶಯದ ಬಲ ನಾಲೆಗೆ ಒಂದುವರೆ ಸಾವಿರ ಕ್ಯೂಸೆಕ್ಸ್ ನೀರು ಹಾಗೂ ಎಡ ನಾಲೆಗೆ 500ಕ್ಯೂಸೆಕ್ಸ್ ನೀರನ್ನು, ಮತ್ತು ಗೊಂದಿನಾಲೆಗೂ ಸಹ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ರೈತ ಸಂಘದ ಅಧ್ಯಕ್ಷ ಬಸವರಾಜಪ್ಪ ತಿಳಿಸಿದ್ದಾರೆ.

- Advertisement -

ಒಣಗುತ್ತಿರುವ ಅಡಿಕೆ ತೆಂಗು ತೋಟದ ಬೆಳೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಭದ್ರಾ ಅಚ್ಚು ಕಟ್ಟು ಪ್ರದೇಶದ ಅನ್ನದಾತರು, ಪ್ರತಿಭಟನೆಗೆ ಮುಂದಾಗಿದ್ದರು.ಇದರ ಬೆನ್ನೆಲ್ಲೇ ಎಚ್ಚೆತ್ತಿರುವ ಸರ್ಕಾರ ನೀರು ಹರಿಸಲು ಹರಿಸುವುದಾಗಿ ಘೋಷಿಸಿರುವದು ಈ ಭಾಗದ ರೈತರಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ ಯುವಪ್ರತಿಭೆಗಳು ಹೊಸ ಇತಿಹಾಸ ಬರೆದಿದ್ದಾರೆ. ಕೇವಲ ಕನಸುಗಳನ್ನಷ್ಟೇ ಹೊತ್ತೊಯ್ದಿದ್ದ ನಮ್ಮ ನಾಡಿನ ಪ್ರತಿಭೆಗಳು, ತಮ್ಮ ಬೆವರು, ಕಠಿಣ ಪರಿಶ್ರಮ ಹಾಗೂ...

“ರೈತ ಮುಖಂಡ ಬಸವರಾಜಪ್ಪಈ ಕುರಿತು ಭದ್ರಾವತಿ ಶಾಸಕ ಸಂಗಮೇಶ್ ಹಾಗೂ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಜೊತೆ ನಾಲೆಗೆ ನೀರು ಬಿಡುಗಡೆ ಕುರಿತು ಮಾತುಕತೆ ನಡೆಸಿದ್ದು, ನೀರು ಬಿಡುವ ಕುರಿತು ಅಧಿಕೃತವಾಗಿ ಸೋಮವಾರ ಸರ್ಕಾರದ ಆದೇಶ ಪ್ರತಿ ಸಿಗಲಿದೆ” ಎಂದು ರೈತ ಮುಖಂಡ ಬಸವರಾಜಪ್ಪ ತಿಳಿಸಿದ್ದಾರೆ .

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲು ಸಿಎಂ ಅವರಿಗೆ ರೈತರ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುವಲ್ಲಿ ಶ್ರಮ ವಹಿಸಿದ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಸಂಗಮೇಶ್‌ ಅವರಿಗೆ ರೈತರ ಪರವಾಗಿ ಅಭಿನಂದನೆ ಸಲ್ಲಿಸುವದಾಗಿ ರೈತ ಮುಖಂಡ ಬಸವರಾಜಪ್ಪ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹227 ಕೋಟಿ ವನ್ಯಜೀವಿ ಶುಲ್ಕವನ್ನು ₹2.27 ಕೋಟಿಗೆ ಇಳಿಸಿದ್ದ ಅದಾನಿ ಯೋಜನೆಗೆ ಬ್ರೇಕ್!

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸಂಸ್ಥೆಯ 'ತಾರಲಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್...

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ...

ಉಳ್ಳಾಲ | ಕಾರ್ಮಿಕ ವಿರೋಧಿ ಸಂಹಿತೆಗಳ ಕೈಬಿಡಲು ಸಿಐಟಿಯು ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಉಳ್ಳಾಲ ವಲಯ...

ವಿಜಯಪುರ | ಸಂವಿಧಾನದ ಬಗ್ಗೆ ಸುಳ್ಳು ಬಿತ್ತುವ ಕಾವಿಧಾರಿಗೆ ಗಡಿಪಾರು ಶಿಕ್ಷೆಯಾಗಲಿ: ಸಂಜು ಕಂಬಾಗಿ

ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕುರಿತು ಸುಳ್ಳು ಹೇಳಿಕೆಗಳನ್ನು...