ಶಿವಮೊಗ್ಗ | ಜಿಲ್ಲಾ ಮಟ್ಟದ ದಸರಾ ಕವಿಗೋಷ್ಠಿ: ‘ಹೆಮ್ಮೆಯ ದಸರಾ’ ಕವಿತೆಗೆ ಪ್ರಥಮ ಬಹುಮಾನ ಪಡೆದ ಶಿಕ್ಷಕಿ ಲಲಿತಾ

Date:

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ದಸರಾ ಉತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ದಸರಾ ಕವಿಗೋಷ್ಠಿ ಸ್ಪರ್ಧೆಯಲ್ಲಿ ಉಳವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಲಲಿತಾ ಎನ್. ಅವರು ತಮ್ಮ ಸ್ವರಚಿತ ‘ಹೆಮ್ಮೆಯ ದಸರಾ’ ಕವಿತೆಗೆ ಪ್ರಥಮ ಬಹುಮಾನ ಪಡೆದು ಗಮನ ಸೆಳೆದಿದ್ದಾರೆ.

- Advertisement -

ಸೊರಬ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೊರಬ ಹಾಗೂ ದಸರಾ ಉತ್ಸವ ಸಮಿತಿ ಸೊರಬದ ಸಹಯೋಗದಲ್ಲಿ ಅ.16ರಂದು ಪಟ್ಟಣದ ಸುರಭಿ ಸಾಂಸ್ಕೃತಿಕ ವೇದಿಕೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕವಿಗೋಷ್ಠಿ ಸ್ಪರ್ಧೆಯಲ್ಲಿ ಲಲಿತಾ ಎನ್. ಈ ಸಾಧನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು...

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಸ್ಪರ್ಧೆಯಲ್ಲಿ ಮಳಲಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸವಿತಾ ಎಂ. ಅವರು ‘ರಂಗಿನ ದಸರಾ’ ಕವಿತೆಯ ಮೂಲಕ ದ್ವಿತೀಯ ಬಹುಮಾನ ಪಡೆದರೆ, ಶಿಕ್ಷಕ ರಾಜಶೇಖರ ಪಿ.ಬಿ. ಅವರು ‘ದಸರಾ’ ಕವಿತೆಗೆ ತೃತೀಯ ಬಹುಮಾನ ಗಳಿಸಿದರು.

Advertisements

ಕವಿಗೋಷ್ಠಿಯಲ್ಲಿ ಒಟ್ಟು ೨೧ ಕವಿಗಳು ತಮ್ಮ ಸ್ವರಚಿತ ಕವಿತೆಗಳನ್ನು ವಾಚಿಸಿದರು. ಭಾಗವಹಿಸಿದ ಎಲ್ಲ ಕವಿಗಳಿಗೂ ಪ್ರಶಂಸಾ ಪತ್ರ ನೀಡಿ ಅಭಿನಂದಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ವಿದ್ಯಾರ್ಥಿಗಳಿಗೆ ಹಾರ್ವರ್ಡ್, ಆಕ್ಸ್‌ಫರ್ಡ್‌ನಲ್ಲಿ ಉಚಿತ ಶಿಕ್ಷಣ: ಪ್ರತಿಯಾಗಿ ರಾಜ್ಯದಲ್ಲೇ 3 ವರ್ಷ ಸೇವೆ ಕಡ್ಡಾಯ

ಜಗತ್ತಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಾದ ಹಾರ್ವರ್ಡ್, ಸ್ಟ್ಯಾನ್‌ಫೋರ್ಡ್, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್‌ನಂತಹ...

ವಿಜಯಪುರ | ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಿ, ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ: ಪ್ರದೀಪ್ ಪಾಟೀಲ್

ರಾಜಕೀಯದಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಮತ್ತು ಹೊಸ ನಾಯಕತ್ವಕ್ಕೆ ಸಮಾನ ಅವಕಾಶ ಕಲ್ಪಿಸುವ...