ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

Date:

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಡ್ರಾಮಾ ಜ್ಯೂನಿಯರ್ಸ್ ಹಾಗೂ 15 ವರ್ಷದ ಮೇಲ್ಪಟ್ಟವರಿಗೆ ಡ್ರಾಮಾ ಸೀನಿಯರ್ಸ್ ಎಂಬ ಜಿಲ್ಲಾ ಮಟ್ಟದ ‘ಏಕಪಾತ್ರಾಭಿನಯ ಸ್ಪರ್ಧೆ’ ಯನ್ನು ಆಯೋಜಿಸುತ್ತಿದೆ.

- Advertisement -

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ವಿವಾದಾದತ್ಮಕ ವಿಚಾರ ಅಥವಾ ಸಮಾಜದ ಶಾಂತಿಗೆ ಭಂಗ ತರುವ ವಿಚಾರಗಳನ್ನು ಹೊರತುಪಡಿಸಿ, ಯಾವುದೇ ಪ್ರಕಾರದ ವಿಷಯಕ್ಕೆ ಸಂಬಂಧಿಸಿದಂತೆ ಅಭಿನಯವನ್ನು 3 ರಿಂದ 4 ನಿಮಿಷ ಅವಧಿಯಲ್ಲಿ ಅಭಿನಯಿಸಬೇಕು. ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ಅ.11 ರಂದು ಮಧ್ಯಾಹ್ನ 2 ಕ್ಕೆ ಪ್ರದರ್ಶನ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಸ್ಪರ್ಧೆಯಲ್ಲಿ ವಿಜೇತರಾದ ಡ್ರಾಮಾ ಜ್ಯೂನಿಯರ್ಸ್ ಗೆ ಪ್ರಥಮ-4,000/-, ದ್ವಿತೀಯ-3,000/- ಹಾಗೂ ತೃತೀಯ-2,000/- ಮತ್ತು ಡ್ರಾಮಾ ಸೀನಿಯರ್ಸ್ ಗೆ ಪ್ರಥಮ-5,000/-, ದ್ವಿತೀಯ-4,000/- ಹಾಗೂ ತೃತೀಯ-3,000/-ರೂ. ಗಳ ನಗದು ಬಹುಮಾನವನ್ನು ರಂಗ ದಸರಾ ಸಮಿತಿಯಿಂದ ಅ.19 ರಂದು 11.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನೀಡಲಾಗುವುದು.

ಆಸಕ್ತರು ತಮ್ಮ ಹೆಸರನ್ನು ಅ. 10 ರೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ರಂಗ ದಸರಾ ಸಮಿತಿ, ಮಹಾನಗರ ಪಾಲಿಕೆ ಕಚೇರಿಯಲ್ಲಿ ನೋಂದಾಯಿಸಿಕೊಳ್ಳುವುದು.ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣೆಗಾಗಿ ದೂ.ಸಂ.: 9591484269/ 8310425195/ 8296299126/9448138183 ಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ದಸರಾ ಮಹೋತ್ಸವ-ರಂಗ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಜಿಲ್ಲೆಯಲ್ಲಿ 7.57 ಲಕ್ಷ ಪಡಿತರ ಸದಸ್ಯರ ಇ-ಕೆವೈಸಿ ಬಾಕಿ!

ಸರ್ಕಾರದ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ...

ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ...

ಬಾಗಲಕೋಟೆ |ಚಿಕ್ಕಸಂಗಮ ಅಭಿವೃದ್ಧಿಗೆ ₹27 ಕೋಟಿ ಯೋಜನೆ: ಶಾಸಕ ಜೆ.ಟಿ. ಪಾಟೀಲ

ಧಾರ್ಮಿಕ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಮಹತ್ವ ಹೊಂದಿರುವ ಬೀಳಗಿ ತಾಲೂಕಿನ ಚಿಕ್ಕಸಂಗಮದ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ನ.20ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....