ಶಿವಮೊಗ್ಗ | ಹೆಜ್ಜೇನು ದಾಳಿಯಿಂದ ರೈತ ಸಾವು

Date:

ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.

- Advertisement -

ಮಲವಗೊಪ್ಪದ ತಿಮ್ಮನಾಯ್ಕ (65) ಮೃತಪಟ್ಟ ರೈತ. ಬುಧವಾರ ಸಂಜೆ ತಿಮ್ಮನಾಯ್ಕ ಅವರು ತಮ್ಮದೇ ಹೊಲದಲ್ಲಿ ಮೆಕ್ಕೆಜೋಳ ಕಟಾವು ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಹೆಜ್ಜೇನುಗಳ ದಾಳಿಯಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ತಿಮ್ಮನಾಯ್ಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಸಂಜೆ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...