ಶಿವಮೊಗ್ಗ | ಅಕ್ರಮವಾಗಿ ಗಾಂಜಾ ಬೆಳೆ: ಆರೋಪಿಯ ಬಂಧನ, 2.10 ಲಕ್ಷ ರೂ. ಮೌಲ್ಯದ ಗಾಂಜಾ ವಶ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೌತಮಪುರ ಗ್ರಾಮದ ವ್ಯಕ್ತಿಯೊಬ್ಬ ತಮ್ಮ ಮನೆ ಹಿಂಬಾಗದ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆನಂದಪುರಂ ಪೊಲೀಸರು ದಾಳಿ ನಡೆಸಿ, ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ್ದು, 2.10 ಲಕ್ಷ ಮೌಲ್ಯದ ಹಸಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.‌

- Advertisement -

ತಾಲೂಕಿನ ಗೌತಮಪುರ ಗ್ರಾಮದ ತೋಟದ‌ ಮಾಲೀಕನಾದ ಬಸವರಾಜ್ ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ. ಇನ್ನೋರ್ವ ಆರೋಪಿ ಕುಮಾರ ಎಂಬಾತ ಪರಾರಿಯಾಗಿದ್ದು, ಆತನ ಪತ್ತೆಗೆ ಆನಂದಪುರಂ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ನೀರಾವರಿ ಕಾಲುವೆ ಸ್ವಚ್ಛಗೊಳಿಸಿ ಕೊನೆಭಾಗದವರೆಗೆ ನೀರು ಹರಿಸಿ:‌ ವಿರುಪಾಕ್ಷಯ್ಯ ಪ. ಹಿರೇಮಠ

ದಾಳಿಯ ವೇಳೆ ಪೊಲೀಸರು ಒಟ್ಟು 16.400 ಕೆ.ಜಿ ಹಸಿ ಗಾಂಜಾ ವಶಕ್ಕೆ ಪಡೆದಿದ್ದು, ಇದರ ಮಾರುಕಟ್ಟೆ ಮೌಲ್ಯ ​2.10 ಲಕ್ಷ ರೂ ಎ‌ನ್ನಲಾಗಿದೆ. ಈ ಕುರಿತು ಆನಂದಪುರಂ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವ್ಯವಸ್ಥೆಗಳ ಕೂಪವಾದ ಶಿರವಾಡ ತ್ಯಾಜ್ಯ ಘಟಕ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಉಪಲೋಕಾಯುಕ್ತ

ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಶಿರವಾಡ ತ್ಯಾಜ್ಯ ವಿಲೇವಾರಿ ಘಟಕಕ್ಕೆ...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

‘ನಾವು ಹೋದಾಗ ನೀವು ಬರ್ತೀರಿ’ ಎಂದಿದ್ದ ಮೋದಿ ಮಾತಿನ ಮರ್ಮವೇನು? ರಾಹುಲ್ ಈ ಘಟನೆ ನೆನೆದದ್ದು ಯಾಕೆ?

ಚುನಾವಣಾ ಆಯೋಗದ ಪಾರದರ್ಶಕತೆ ಪ್ರಶ್ನಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ನಿರ್ಣಾಯಕ...