ಶಿವಮೊಗ್ಗ | ಫೆ. 12ಕ್ಕೆ ಜೆಸಿಟಿಯು ಸಂಯುಕ್ತ ಹೋರಾಟ ಕರ್ನಾಟಕ ಜಂಟಿಯಾಗಿ ಅಖಿಲ ಭಾರತ ಮುಷ್ಕರ

Date:

ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಜೆ.ಸಿ.ಟಿ.ಯು ಫೆಬ್ರವರಿ12ರಂದು ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಹಾಗೂ ರೈತರ, ಕಾರ್ಮಿಕರ, ದಲಿತರ ವಿರೋಧದ ಬಂಡವಾಳಶಾಹಿಗಳ ಪರವಾದ ಕಾನೂನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು , ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು” ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್ ಬಸವರಾಜಪ್ಪ ಶಿವಮೊಗ್ಗದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.‌

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಇತ್ತೀಚೆಗೆ ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಬಂದ ನಂತರ ರೈತರ, ಕಾರ್ಮಿಕರ, ದಲಿತರ ವಿರೋಧದ ಬಂಡವಾಳಶಾಹಿಗಳ ಪರವಾದ ಕಾನೂನುಗಳನ್ನ ಜಾರಿಗೆ ತರುತ್ತಿದ್ದಾರೆ. ಮಹಾತ್ಮಾ ಗಾಂಧಿ ನರೇಗಾ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ವಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧ ಮಾಡಿದಂತೆ ವಿದ್ಯುತ್ ಮಸೂದೆ, ಕಾರ್ಮಿಕರ ಕೋಡ್, ಬೀಜ ಮಸೂದೆಯನ್ನು ರಾಜ್ಯ ಸರ್ಕಾರ ವಿರೋಧ ಮಾಡಬೇಕು. ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಾಸ್ಸು ಪಡೆಯಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
1003627778

“ಇನ್ನೂ ಹಲವಾರು ಹಕ್ಕೊತ್ತಾಯಗಳೊಂದಿಗೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಇದೇ ಫೆಬ್ರವರಿ 12ನೇ ತಾರೀಖಿನಂದು ಹಮ್ಮಿಕೊಂಡಿರುವ ಪ್ರಯುಕ್ತ ನಗರದ ಸೈನ್ಸ್ ಮೈದಾನದಿಂದ ಬೆಳಗ್ಗೆ 10ಗಂಟೆಗೆ ಮೆರವಣಿಗೆ ಹೊರಟು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಸತಿ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಅನಿರ್ದಿಷ್ಟ ಧರಣಿ

ಈ ವೇಳೆ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ಮೈಸೂರು ವಿಭಾಗೀಯ ಸಂಚಾಲಕರಾದ ಟಿ.ಹೆಚ್ ಹಾಲೇಶಪ್ಪ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕರಾದ ಎಂ.ನಾರಾಯಣ್, ಬಿಸಿಊಟ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಹುನುಮಮ್ಮ,ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಹಿಟ್ಟೂರು ರಾಜು,
ಜಿಲ್ಲಾಧ್ಯಕ್ಷರಾದ ಕೆ. ರಾಘವೇಂದ್ರ, ಜಿಲ್ಲಾ ಪ್ರಧಾನಕಾರ್ಯದರ್ಶಿ ಇ.ಬಿ ಜಗದೀಶ್, ಗ್ರಾಮಾಂತರ ಅಧ್ಯಕ್ಷರಾದ ಕಸಟ್ಟಿ ರುದ್ರೇಶ್, ಶಿವಮೊಗ್ಗ ತಾ|| ಅಧ್ಯಕ್ಷರಾದ ಸಿ. ಚಂದ್ರಪ್ಪ, ಭದ್ರಾವತಿ ತಾ|| ಅಧ್ಯಕ್ಷರಾದ ಜಿ.ಎನ್ ಪಂಚಾಕ್ಷರಿ ಹಾಗೂ ಇತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...

ಕೊಪ್ಪಳ | ಅಂಚೆ ಇಲಾಖೆಯ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಸೆ.19 ಕೊನೆಯ ದಿನ

ಕೊಪ್ಪಳ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ...

ಮಳೆಗಾಲದಲ್ಲೇ ಬರದ ಛಾಯೆ: ಮೈಸೂರು ಜಿಲ್ಲೆಯ ಕೃಷಿ ಬದುಕಿಗೆ ಕಾಡುತ್ತಿರುವ ಮಳೆ ಕೊರತೆ

ಮೈಸೂರು ಜಿಲ್ಲೆಯಲ್ಲಿ ಜೂನ್‌, ಜುಲೈ ಮತ್ತು ಆಗಸ್ಟ್‌ ತಿಂಗಳ ಮುಂಗಾರು ಅವಧಿ...

ಶಿವಮೊಗ್ಗ | ಕೌಟುಂಬಿಕ ಕಲಹ: 3 ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ, ಇಬ್ಬರು ಮಕ್ಕಳು ನೀರು ಪಾಲು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ...