ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

Date:

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ ಆರೋಪದ ಮೇಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುವೋ ಮೋಟೊ ಪ್ರಕರಣ ದಾಖಲಾಗಿದೆ.

- Advertisement -

ಶಿವಮೊಗ್ಗ ನಗರದ ರಾಗಿಗುಡ್ಡ ಸರ್ಕಲ್‌ನಲ್ಲಿ ಸೆ.23ರಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿರುವ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಇನ್‌ಸ್ಟಾಗ್ರಾಂ ಖಾತೆಯ ಮಾಹಿತಿ ಹಾಗೂ ವಿಡಿಯೋ ಪರಿಶೀಲಿಸಿದ ಪೊಲೀಸರು ಸುಹೇಲ್ ಮಾಮ ಎಂಬಾತನ ವಿರುದ್ಧ ಸುವೋ ಮೋಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, 1959ರ ಕಲಂ 25(1)(a) ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇನ್‌ಸ್ಟಾಗ್ರಾಂನ ಖಾತೆಯಲ್ಲಿ ವಿಡಿಯೋ ಪೋಸ್ಟ್​ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಯುವಕನೊಬ್ಬ ಒಂದು ಕೈಯಲ್ಲಿ ಗನ್ ಹಾಗೂ ಮತ್ತೊಂದು ಕೈಯಲ್ಲಿ ಡ್ರ್ಯಾಗರ್ ಹಿಡಿದುಕೊಂಡು 11 ಸೆಕೆಂಡ್‌ಗಳ ಕಾಲ ಭಯ ಹುಟ್ಟಿಸುವ ರೀತಿಯಲ್ಲಿ ನಡೆದುಕೊಂಡಿದ್ದಾನೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮಹಿಳೆಯರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ದೊರೆತರೆ ಆರ್ಥಿಕ ಸಬಲತೆ: ಶಾಸಕ ಶ್ರೀನಿವಾಸ ಮಾನೆ

"ಉದ್ಯಮಶೀಲತೆಯ ಮೊದಲ ಹೆಜ್ಜೆ ಮನೆಯಿಂದಲೇ ಆರಂಭವಾಗಬೇಕು. ಸಣ್ಣ ಪ್ರಮಾಣದಲ್ಲಿ, ಕೇವಲ ನೂರು...

ವಿಜಯಪುರ |ಜಿಲ್ಲೆಯಲ್ಲಿ 7.57 ಲಕ್ಷ ಪಡಿತರ ಸದಸ್ಯರ ಇ-ಕೆವೈಸಿ ಬಾಕಿ!

ಸರ್ಕಾರದ ಆದ್ಯತಾ ಮತ್ತು ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ...

ಸುಳ್ಯ | ಗ್ರೀನ್ ವೀವ್ ಶಾಲೆಯಲ್ಲಿ ʼಬ್ಯಾರಿ ಸಾಹಿತ್ಯ ಕಮ್ಮಟʼ

ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ರಚನೆಯ ಹವ್ಯಾಸ ಬೆಳೆಸಿಕೊಂಡ ಮಕ್ಕಳಿಗೆ ಭವಿಷ್ಯದಲ್ಲಿ ಉತ್ತಮ...